Thursday, 15th May 2025

ಟಿ20 ಸರಣಿಗೆ ಅಫ್ಘಾನಿಸ್ತಾನ ತಂಡ ಪ್ರಕಟ

ಢಾಕಾ: ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿಗೆ ಅಫ್ಘಾನಿಸ್ತಾನ ತಂಡವನ್ನು ಪ್ರಕಟಿಸಿದೆ. ಜು.14 ಮತ್ತು 16 ರಂದು ಸಿಲ್ಹೆಟ್‌ ನಲ್ಲಿ ನಡೆಯಲಿರುವ ಬಾಂಗ್ಲಾದೇಶ ವಿರುದ್ಧದ ಎರಡು ಪಂದ್ಯಗಳ ಸರಣಿಗಾಗಿ ಅಫ್ಘಾನಿಸ್ತಾನದ ಟಿ20 ತಂಡವನ್ನು ಪ್ರಕಟಿಸಲಾಗಿದೆ. ವಿಕೆಟ್-ಕೀಪರ್ ಕಂ ಬ್ಯಾಟ್ಸ್‌ಮನ್ ಮೊಹಮ್ಮದ್ ಶಹಜಾದ್ ತಂಡಕ್ಕೆ ಮರಳಿದ್ದಾರೆ. ಮೊಹಮ್ಮದ್ ಶಹಜಾದ್ 2015 ರಲ್ಲಿ ಒಂದು ಶತಕ ಮತ್ತು 12 ಅರ್ಧ ಶತಕಗಳನ್ನು ಬಾರಿಸಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಸ್ವರೂಪದಲ್ಲಿ ಮೊಹಮ್ಮದ್ ಶಹಜಾದ್ ಕೊನೆಯ ಬಾರಿಗೆ ಕಾಣಿಸಿಕೊಂಡಿದ್ದರು. ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿಯ ಅಫ್ಘಾನಿಸ್ತಾನ ತಂಡದಲ್ಲಿ […]

ಮುಂದೆ ಓದಿ