Thursday, 15th May 2025

ಎಐಬಿಎ ಚಾಂಪಿಯನ್ಸ್, ವೆಟರನ್ಸ್ ಸಮಿತಿಯ ಅಧ್ಯಕ್ಷರಾಗಿ ಮೇರಿ ಕೋಮ್ ಆಯ್ಕೆ

ನವದೆಹಲಿ: ಆರು ಬಾರಿಯ ವಿಶ್ವ ಚಾಂಪಿಯನ್‌, ಭಾರತದ ಮೇರಿ ಕೋಮ್ ಅವರು ಅಂತರರಾಷ್ಟ್ರೀಯ ಬಾಕ್ಸಿಂಗ್ ಸಂಸ್ಥೆಯ (ಎಐಬಿಎ) ಚಾಂಪಿಯನ್ಸ್ ಮತ್ತು ವೆಟರನ್ಸ್ ಸಮಿತಿಯ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. 37 ವರ್ಷದ ಮೇರಿ 2012ರ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆದ್ದುಕೊಂಡಿದ್ದಾರೆ. ಎಐಬಿಎ ಮಂಡಳಿಯ ನಿರ್ದೇಶಕರು ಮತದಾನದ ಮೂಲಕ ಮೇರಿ ಅವರನ್ನು ಆಯ್ಕೆ ಮಾಡಿದ್ದಾರೆ. ‘ನಿಮ್ಮ ಅಪಾರ ಅನುಭವ ಹಾಗೂ ಜ್ಞಾನದಿಂದ ಈ ಸಮಿತಿಗೆ ಮಹತ್ವದ ಕೊಡುಗೆ ನೀಡುವಿರೆಂದು ಆಶಿಸುತ್ತೇನೆ’ ಎಂದು ಎಐಬಿಎ ಅಧ್ಯಕ್ಷ ಉಮರ್ ಕ್ರೆಮ್ಲೆವ್‌ ಹೇಳಿದ್ದಾರೆ. ವಿಶ್ವದಾದ್ಯಂತ ಅನುಭವಿ […]

ಮುಂದೆ ಓದಿ