Wednesday, 14th May 2025

Air Marshall Manvinder Singh

ಹೆಲಿಕಾಪ್ಟರ್‌ ಅಪಘಾತ ಪ್ರಕರಣ: ಏರ್ ಮಾರ್ಷಲ್ ಮನ್ವಿಂದರ್ ಸಿಂಗ್’ಗೆ ತನಿಖೆ ಹೊಣೆ

ನವದೆಹಲಿ: ಭಾರತೀಯ ವಾಯುಪಡೆಯ ಎಂಐ-17ವಿ5 ಹೆಲಿಕಾಪ್ಟರ್‌ ಪತನದ ಬಗ್ಗೆ ತನಿಖೆಯ ಹೊಣೆಯನ್ನು ಏರ್ ಮಾರ್ಷಲ್ ಮನ್ವಿಂದರ್ ಸಿಂಗ್ ತನಿಖಾ ತಂಡದ ನೇತೃತ್ವ ವಹಿಸಿಕೊಂಡಿದೆ. ಗುರುವಾರ ಲೋಕಸಭೆಯಲ್ಲಿ ಹೆಲಿಕಾಪ್ಟರ್ ಪತನದ ಬಗ್ಗೆ ಹೇಳಿಕೆ ನೀಡಿದ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಾಹಿತಿ ನೀಡಿ, ಏರ್ ಮಾರ್ಷಲ್ ಮನ್ವಿಂದರ್ ಸಿಂಗ್ ತನಿಖೆ ಉಸ್ತುವಾರಿ ನೋಡಿಕೊಳ್ಳಲಿದ್ದಾರೆ ಎಂದರು. ಏರ್ ಮಾರ್ಷಲ್ ಮನ್ವಿಂದರ್ ಸಿಂಗ್ ಭಾರತೀಯ ವಾಯುಪಡೆಯ ತರಬೇತಿ ಕಮಾಂಡ್‌ನ ಕಮಾಂಡಿಂಗ್ ಆಫೀಸರ್ ಆಗಿದ್ದಾರೆ. ಈಗಾಗಲೇ ಎಂಐ-17ವಿ5 ಹೆಲಿಕಾಪ್ಟರ್‌ ಅಪಘಾತ ಸ್ಥಳದಿಂದ […]

ಮುಂದೆ ಓದಿ