Tuesday, 13th May 2025

ನವದೆಹಲಿಯಲ್ಲಿ ನ.26ರವರೆಗೆ ಟ್ರಕ್‌ಗಳ ಪ್ರವೇಶಕ್ಕೆ ನಿರ್ಬಂಧ

ನವದೆಹಲಿ: ರಾಜಧಾನಿಯಲ್ಲಿ ಗಾಳಿ ಗುಣಮಟ್ಟ ಸುಧಾರಿಸುವ ನಿಟ್ಟಿನಲ್ಲಿ ಮುಖ್ಯ ಮಂತ್ರಿ ಅರವಿಂದ್ ಕೇಜ್ರಿವಾಲ್ ಸರ್ಕಾರ ಮತ್ತೊಮ್ಮೆ ಶಿಸ್ತುಕ್ರಮಗಳನ್ನು ಜಾರಿಗೊಳಿ ಸಿದೆ. ನ.26ರವರೆಗೂ ನೌಕರರಿಗೆ ಮನೆಯಿಂದಲೇ ಕೆಲಸ ಮಾಡುವುದಕ್ಕೆ ಸೂಚಿಸಲಾಗಿದೆ. ನವದೆಹಲಿಗೆ ಅಗತ್ಯ ವಸ್ತುಗಳನ್ನು ಹೊರತುಪಡಿಸಿದಂತೆ ಇತರೆ ಸರಕುಗಳನ್ನು ಹೊತ್ತು ಬರುವ ಎಲ್ಲಾ ಟ್ರಕ್ ಸಂಚಾರಕ್ಕೆ ನಿರ್ಬಂಧ ವಿಸ್ತರಿಸಲಾಗಿದೆ. ಸರ್ಕಾರಿ ಕಚೇರಿಗಳು ನ.26 ರವರೆಗೆ ಬಂದ್ ಆಗಿರುತ್ತವೆ. ಖಾಸಗಿ ಕಚೇರಿಗಳು ತಮ್ಮ ಸಿಬ್ಬಂದಿಗೆ ಮನೆಯಿಂದಲೇ ಕೆಲಸ ಮಾಡಲು ಅವಕಾಶ ನೀಡುವಂತೆ ಸೂಚಿಸ ಲಾಗಿದೆ,” ಎಂದು ಕೇಜ್ರಿವಾಲ್ ಸರ್ಕಾರದ ಆದೇಶದಲ್ಲಿ […]

ಮುಂದೆ ಓದಿ

ದೆಹಲಿಯಲ್ಲಿ ಒಂದು ವಾರ ಲಾಕ್ ಡೌನ್

ನವದೆಹಲಿ : ವಾಯುಮಾಲಿನ್ಯ ಮಿತಿ ಮೀರಿರುವ ಹಿನ್ನೆಲೆಯಲ್ಲಿ ಸೋಮವಾರದಿಂದ ದೆಹಲಿಯಲ್ಲಿ ಒಂದು ವಾರಗಳ ಕಾಲ ಲಾಕ್ ಡೌನ್ ಘೋಷಿಸಲಾಗಿದೆ. ಸಿಎಂ ಅರವಿಂದ್ ಕೇಜ್ರಿವಾಲ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸೋಮವಾರದಿಂದ...

ಮುಂದೆ ಓದಿ