Tuesday, 13th May 2025

ಪ್ಯಾರಿಸ್‌ ಫ್ಯಾಷನ್‌ ವೀಕ್‌ನಲ್ಲಿ ಹಜ್ಜೆ ಹಾಕಿದ ಐಶ್ವರ್ಯಾ ರೈ ಬಚ್ಚನ್‌

ನವದೆಹಲಿ: ಮಾಜಿ ವಿಶ್ವ ಸುಂದರಿ ಐಶ್ವರ್ಯಾ ರೈ ಬಚ್ಚನ್‌ ಅವರು ಪ್ಯಾರಿಸ್‌ ಫ್ಯಾಷನ್‌ ವೀಕ್‌ನಲ್ಲಿ ಹಜ್ಜೆಹಾಕಿ ದರು. ಲೋರಿಯಲ್‌ ಉತ್ಪನ್ನದ ರಾಯಭಾರಿಯಾಗಿರುವ ಅವರು ಕಂಪನಿಯ ಕಾಸ್ಮೇಟಿಕ್‌ಗಳನ್ನು ಪ್ರತಿನಿಧಿಸಿ ರ‍್ಯಾಂಪ್‌ ವಾಕ್‌ ಮಾಡಿದ್ದಾರೆ. ಬಂಗಾರದ ಬಣ್ಣದ ಗೌನ್‌ ಧರಿಸಿ, ಕರ್ಲಿ ಹೇರ್‌ ಸ್ಟೈಲ್‌ನಲ್ಲಿ ಸ್ಟೈಲಿಶ್‌ ಆಗಿ ರ‍್ಯಾಂಪ್‌ ವಾಕ್‌ ಮಾಡಿ ಅಭಿಮಾನಿಗಳನ್ನು ಸೆಳೆದಿದ್ದಾರೆ. ನೆಟ್ಟಿಗರು ಐಶ್ವರ್ಯ ಸೌಂದರ್ಯ ಕಂಡು ‘ರಾಣಿ ಯಾವಾಗಲೂ ರಾಣಿಯಾಗಿಯೇ ಇರುತ್ತಾರೆ, ಅವರ ಹತ್ತಿರ ಯಾರೂ ಹೋಗಲು ಸಾಧ್ಯವಿಲ್ಲ’ ಎಂದು ಕಾಮೆಂಟ್‌ ಮಾಡಿದ್ದಾರೆ. ಐಶ್ವರ್ಯಾ ರೈ ಬಚ್ಚನ್‌ […]

ಮುಂದೆ ಓದಿ

ಕಾನ್ ಚಲನಚಿತ್ರೋತ್ಸವಕ್ಕೆ ಅದ್ಧೂರಿ ಚಾಲನೆ

ಅಂತರಾಷ್ಟ್ರೀಯ ಕಾನ್ ಚಲನಚಿತ್ರೋತ್ಸವಕ್ಕೆ ಅದ್ಧೂರಿಯಾಗಿ ಚಾಲನೆ ಸಿಕ್ಕಿದೆ. ಫ್ರಾನ್ಸ್‌ನ ಕಾನ್ ನಗರದ ಫ್ರೆಂಚ್ ರಿವೇರಿಯಾದಲ್ಲಿ ಈ ಪ್ರತಿಷ್ಠಿತ ಚಿತ್ರೋತ್ಸವ ನಡೆಯುತ್ತಿದೆ. ಮೇ ೨೮ ರವರೆಗೂ ನಡೆಯಲಿರುವ ಈ...

ಮುಂದೆ ಓದಿ

AishwaryaRai

ಸತತ 5 ಗಂಟೆ ವಿಚಾರಣೆ ಎದುರಿಸಿದ ಐಶ್ವರ್ಯ ರೈ

ಮುಂಬೈ: ಬಾಲಿವುಡ್ ನಟಿ ಐಶ್ವರ್ಯ ರೈ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸತತ 5 ಗಂಟೆ ವಿಚಾರಣೆ ನಡೆಸಿದ್ದಾರೆ. ಪನಾಮಾ ಪೇಪರ್ಸ್ ಸೋರಿಕೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ...

ಮುಂದೆ ಓದಿ