Thursday, 15th May 2025

Omicron_Virus

ಮಿಜೋರಾಂನಲ್ಲಿ 44 ಮಕ್ಕಳಿಗೆ ಕರೋನಾ ಪಾಸಿಟಿವ್

ಐಜ್ವಾಲ್: ಮಿಜೋರಾಂನಲ್ಲಿ 44 ಮಕ್ಕಳು ಸೇರಿದಂತೆ 214 ಜನರಿಗೆ ಕೋವಿಡ್ -19 ಸೋಂಕು ಪತ್ತೆ ಯಾಗುವುದರೊಂದಿಗೆ ಗುರುವಾರ ಒಟ್ಟು ಪ್ರಕರಣ ಗಳ ಸಂಖ್ಯೆ 1,40,143ಕ್ಕೆ ಏರಿಕೆಯಾಗಿದೆ. ಈಶಾನ್ಯ ರಾಜ್ಯದಲ್ಲಿ ಒಟ್ಟಾರೆ ಸಾವಿನ ಸಂಖ್ಯೆ 535 ಆಗಿರುವುದಾಗಿ ಎಂದು ರಾಜ್ಯ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹೊರಡಿಸಿರುವ ಹೇಳಿಕೆಯಲ್ಲಿ ತಿಳಿಸಿದೆ. ಮಿಜೋರಾಂನಲ್ಲಿ ಸದ್ಯ 1,847 ಸಕ್ರಿಯ ಪ್ರಕರಣಗಳಿದ್ದು, ಕಳೆದ 24 ಗಂಟೆಗಳಲ್ಲಿ 238 ಸೋಂಕಿತರು ಸೇರಿದಂತೆ ಇಲ್ಲಿಯವರೆಗೂ 1,37,761 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ. ದಕ್ಷಿಣ ಆಫ್ರಿಕಾದಲ್ಲಿ ನವೆಂಬರ್ ನಲ್ಲಿ […]

ಮುಂದೆ ಓದಿ