Wednesday, 14th May 2025

ಸರಣಿ ಕೊಲೆಗಳ ರೈಮ್ಸ್‌ ರಹಸ್ಯ

ಭೂಗತ ಲೋಕದಲ್ಲಿ ಗುರುತಿಸಿಕೊಂಡಿದ್ದ ಜಯರಾಜ್ ಪುತ್ರ ಅಜಿತ್ ಜಯರಾಜ್ ಈಗ ಚಿತ್ರರಂಗದಲ್ಲಿ ಕಲಾವಿದನಾಗಿ ಬೆಳೆಯುತ್ತಿದ್ದಾರೆ. ‘ಹನಿಹನಿ ಇಬ್ಬನಿ’, ‘ತ್ರಾಟಕ’ ಮೊದಲಾದ ಚಿತ್ರಗಳಲ್ಲಿ ನಟಿಸಿರುವ ಅಜಿತ್, ಈಗ ಸೈಕಲಾಜಿಕಲ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ‘ರೈಮ್ಸ್’ ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದಾರೆ. ಅಜಿತ್‌ಮಾರ್ ಈ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ಆ್ಯಕ್ಷನ್ ಕಟ್ ಹೇಳಿದ್ದಾರೆ. ಚಿತ್ರದ ಪೋಸ್ಟರ್ ಇತ್ತೀಚೆಗಷ್ಟೇ ಅನಾವರಣಗೊಂಡಿದೆ. ನಿವೃತ್ತ ಪೋಲೀಸ್ ಅಧಿಕಾರಿ ಬಿ.ಬಿ.ಅಶೋಕ್ ಕುಮಾರ್ ಪೋಸ್ಟರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ನಾವೇನೇ ಕೇಸ್ ಪತ್ತೆ […]

ಮುಂದೆ ಓದಿ