Thursday, 15th May 2025

ಜನರಲ್ಲಿ ವಿಶ್ವಾಸ ಮೂಡಲು ಪ್ರಧಾನಿ ಮೊದಲು ಲಸಿಕೆ ಪಡೆಯಲಿ: ಅಜಿತ್ ಶರ್ಮಾ

ಪಾಟ್ನಾ: ಕೋವ್ಯಾಕ್ಸಿನ್ ಮತ್ತು ಕೋವಿಶೀಲ್ಡ್ ಲಸಿಕೆಗಳನ್ನು ಮೊದಲು ಪ್ರಧಾನಿ ನರೇಂದ್ರ ಮೋದಿ ಅವರೇ ಪಡೆಯುವ ಮೂಲಕ ಜನರಲ್ಲಿ ಲಸಿಕೆ ಕುರಿತು ವಿಶ್ವಾಸ ಮೂಡಿಸಲಿ ಎಂದು ಕಾಂಗ್ರೆಸ್ ಪಕ್ಷದ ಶಾಸಕ ಅಜಿತ್ ಶರ್ಮಾ ಹೇಳಿದರು. ರಷ್ಯಾ, ಇಸ್ರೇಲ್ ಮತ್ತು ಅಮೆರಿಕ ಪ್ರಧಾನಿಗಳು ತಮ್ಮ ದೇಶದ ಕೋವಿಡ್ ಲಸಿಕೆಗಳನ್ನು ಪಡೆಯುವ ಮೂಲಕ ಲಸಿಕೆಯ ಸುರಕ್ಷತೆ ಕುರಿತು ಜನರಲ್ಲಿ ವಿಶ್ವಾಸ ಮೂಡಿಸಿದ್ದಾರೆ. ಆದರೆ ಭಾರತದಲ್ಲಿ ಬಿಜೆಪಿ ನಾಯಕರೇ ಸ್ವಯಂ ಪ್ರೇರಿತರಾಗಿ ಮುಂದೆ ಬಂದು ಕೋವಿಡ್ ಲಸಿಕೆ ಪಡೆಯಲಿ. ಆ ಮೂಲಕ ಲಸಿಕೆಯ […]

ಮುಂದೆ ಓದಿ