Thursday, 15th May 2025

ಪ್ರತಿಭಟನೆ ಕೈಬಿಟ್ಟ ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿ

ನವದೆಹಲಿ: ಗಣರಾಜ್ಯೋತ್ಸವದ ದಿನ ಟ್ರ್ಯಾಕ್ಟರ್ ಪರೇಡ್ ಹೆಸರಿನಲ್ಲಿ ಕೆಂಪುಕೋಟೆಗೆ ಮುತ್ತಿಗೆ ಹಾಕಿ ಹಿಂಸಾಚಾರ ನಡೆಸಿದ ಬೆನ್ನಲ್ಲೇ ರೈತರ ಪ್ರತಿಭಟನೆಯಿಂದ ಹೊರಬರುವುದಾಗಿ ಸಮಿತಿಯೊಂದು ಘೋಷಿಸಿದೆ. ಕೆಂಪುಕೋಟೆ ಮೇಲೆ ರಾಷ್ಟ್ರಧ್ವಜ ಹಾರಿಸುವ ಧ್ವಜಸ್ಥಂಭದ ಮೇಲೆ ಉದ್ರಿಕ್ತ ರೈತರು ಸಿಖ್ ಧ್ವಜವನ್ನು ಹಾರಿಸಿದ್ದರು. ಇದು ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿತ್ತು. ಅಲ್ಲದೆ ಪ್ರತಿಭಟನೆ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಪ್ರತಿಭಟನೆಯಿಂದ ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿ ಹೊರಬರುವುದಾಗಿ ಘೋಷಿಸಿದೆ. ಸರ್ದಾರ್ ವಿಎಂ ಸಿಂಗ್ ಮತ್ತು ಅಖಿಲ ಭಾರತ ಕಿಸಾನ್ ಸಂಘರ್ಘ ಸಮನ್ವಯ ಸಮಿತಿಯು […]

ಮುಂದೆ ಓದಿ