Thursday, 15th May 2025

ಸ್ವಯಂ ನಿವೃತ್ತಿ ಪಡೆದಿದ್ದ ಐಎಎಸ್ ಅಧಿಕಾರಿ ಎ.ಕೆ.ಶರ್ಮಾ ಬಿಜೆಪಿ ಸೇರ್ಪಡೆ

ಲಖನೌ: ಇತ್ತೀಚೆಗೆ ಸರ್ಕಾರದ ಸೇವೆಯಿಂದ ಸ್ವಯಂ ನಿವೃತ್ತಿ ಪಡೆದಿದ್ದ ಗುಜರಾತ್‌ ಕೇಡರ್‌ನ ಐಎಎಸ್ ಅಧಿಕಾರಿ ಎ.ಕೆ.ಶರ್ಮಾ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು. ಪಕ್ಷಕ್ಕಾಗಿ ಕೆಲಸ ಮಾಡುವ ಇಚ್ಛೆ ವ್ಯಕ್ತಪಡಿಸಿರುವ ಶರ್ಮಾ  ಶೀಘ್ರದಲ್ಲೇ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಪಕ್ಷದ ವಕ್ತಾರ ಚಂದ್ರ ಮೋಹನ್ ತಿಳಿಸಿದ್ದಾರೆ. ಉತ್ತರ ಪ್ರದೇಶದ ವಿಧಾನಪರಿಷತ್‌ನ 12 ಸ್ಥಾನಗಳಿಗೆ ಜನವರಿ 28ರಂದು ನಡೆಯುವ ಚುನಾ ವಣೆಗೆ ಬಿಜೆಪಿಯ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗುತ್ತದೆ. ಜನವರಿ 18ಕ್ಕೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಚುನಾವಣೆಗೆ ಸ್ಪರ್ಧಿಸುವ ಎಲ್ಲ ಅಭ್ಯರ್ಥಿಗಳ ಬಗ್ಗೆ ಕೇಂದ್ರ ನಾಯಕರೇ […]

ಮುಂದೆ ಓದಿ