Monday, 12th May 2025

ಉ.ಕ.ಅಭಿವೃದ್ಧಿಗೆ ಹಿನ್ನಡೆಯಾದರೆ ಸಹಿಸುವುದಿಲ್ಲ

ಆಲಮಟ್ಟಿ: ಉತ್ತರ ಕರ್ನಾಟಕಕ್ಕೆ ಅಭಿವೃದ್ಧಿಗೆ ಹಿನ್ನಡೆಯಾದಾಗಲೊಮ್ಮೆ ಪ್ರತ್ಯೇಕ ಉತ್ತರ ಕರ್ನಾಟಕ ಧ್ವನಿ ಎತ್ತುವುದು ನನ್ನ ನಿಲುವಾಗಿದೆ ಎಂದು ಅರಣ್ಯ ಮತ್ತು ಆಹಾರ ನಾಗರಿಕ ಸರಬರಾಜು ಸಚಿವ ಉಮೇಶ ಕತ್ತಿ ಹೇಳಿದರು. ಮಂಗಳವಾರ ಆಲಮಟ್ಟಿ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ದರು. ರಾಜ್ಯ ಸರ್ಕಾರ ಉತ್ತರ ಕರ್ನಾಟಕದ ಅಭಿವೃದ್ಧಿಗೆ ನಿರ್ಲಕ್ಷ್ಯ ವಹಿಸಿದಾಗ ಧ್ವನಿ ಎತ್ತುವದು ನನ್ನ ಸ್ವಭಾವ ಈ ಭಾಗದ ಶಾಸಕರು, ಸಚಿವರುಗಳು ನನ್ನ ಧ್ವನಿಗೆ ಬೆಂಬಲಿ ಸುತ್ತಾರೆ ಇದರಲ್ಲಿ ಸಂಶಯವಿಲ್ಲ. ಸ್ಪಂಧಿಸದೇ ಇದ್ದರೂ ನಾನು ಮಾತ್ರ ಉ.ಕ. […]

ಮುಂದೆ ಓದಿ