Wednesday, 14th May 2025

ಅಲಪ್ಪುಳ-ಕಣ್ಣೂರು ಎಕ್ಸಿಕ್ಯೂಟಿವ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ

ಕಣ್ಣೂರು: ಗುರುವಾರ ನಸುಕಿನ ವೇಳೆ ಕಣ್ಣೂರು ರೈಲು ನಿಲ್ದಾಣದಲ್ಲಿ ಅಲಪ್ಪುಳ-ಕಣ್ಣೂರು ಎಕ್ಸಿಕ್ಯೂಟಿವ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ರೈಲಿನ ಬೋಗಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಮಾಹಿತಿ ತಿಳಿದ ಕೂಡಲೇ ರೈಲ್ವೆ ಅಧಿಕಾರಿಗಳು ಮತ್ತು ಅಗ್ನಿಶಾಮಕ ದಳದವರು ಕಾರ್ಯಾ ಚರಣೆ ನಡೆಸಿ ಬೆಂಕಿಯನ್ನು ಹತೋಟಿಗೆ ತಂದರು. ಆದರೆ, ಕೋಚ್ ಸಂಪೂರ್ಣ ಸುಟ್ಟು ಕರಕಲಾಗಿತ್ತು. ರೈಲ್ವೆ ಅಧಿಕಾರಿಗಳ ಪ್ರಕಾರ, ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಕೆಲ ಕಿಡಿಗೇಡಿ ಚಟುವಟಿಕೆ ಯಿಂದ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರು ತನಿಖೆ […]

ಮುಂದೆ ಓದಿ