Saturday, 17th May 2025

ಅಲಿಗಢ ಮುಸ್ಲಿಂ ವಿವಿಯಲ್ಲಿ ವಿದ್ಯಾರ್ಥಿ ಗುಂಪುಗಳ ನಡುವೆ ಗುಂಡಿನ ಚಕಮಕಿ

ಅಲಿಗಢ: ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿ ಗುಂಪುಗಳ ನಡುವೆ ಗುಂಡಿನ ಚಕಮಕಿ ನಡೆದು ಮೂವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಜೆಎನ್ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ. ಬಂದೂಕಿನಿಂದ ಹಲವು ಸುತ್ತುಗಳ ಗುಂಡು ಹಾರಿಸಲಾಗಿದೆ ಎಂದು ಹೇಳ ಲಾಗುತ್ತಿದೆ. ಇದರಲ್ಲಿ ಒಂದೇ ಗುಂಪಿನ ಮೂವರು ವಿದ್ಯಾರ್ಥಿಗಳು ಗುಂಡು ಹಾರಿ ಸಿದ್ದು, ಈ ವೇಳೆ ಓರ್ವನ ಎದೆಗೆ ಗುಂಡು ತಗುಲಿದೆ. ಈ ಘಟನೆಯನ್ನು ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಚಳವಳಿಗೆ ಲಿಂಕ್​ ಮಾಡಲಾಗುತ್ತಿದೆ. ಮೊರಾದಾಬಾದ್ ನಿವಾಸಿಗಳಾದ ಸಾದಿಕ್, ಅಬ್ದುಲ್ಲಾ ಮತ್ತು ಫಿರೋಜ್ ಆಲಂ […]

ಮುಂದೆ ಓದಿ

ಅಲಿಗಢ ಮುಸ್ಲಿಂ ವಿವಿ ಶತಮಾನೋತ್ಸವ: ಪ್ರಧಾನಿ ಮೋದಿ ಮುಖ್ಯ ಅತಿಥಿ

ನವದೆಹಲಿ : ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ಶತಮಾನೋತ್ಸವ ಕಾರ್ಯಕ್ರಮ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಮಂಗಳವಾರ ಪ್ರಧಾನಿ ಮೋದಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ವರ್ಚುವಲ್ ಕಾನ್ಫರೆನ್ಸ್ ಮೂಲಕ ಪ್ರಧಾನಿ...

ಮುಂದೆ ಓದಿ