Thursday, 15th May 2025

ಎರಡು ಟ್ರಕ್‌ಗಳ ಡಿಕ್ಕಿ: ನಾಲ್ವರ ಸಾವು

ನವದೆಹಲಿ: ಉತ್ತರ ದೆಹಲಿಯ ಅಲಿಪುರದ ಜಿಟಿ ಕರ್ನಾಲ್ ರಸ್ತೆಯಲ್ಲಿ ಎರಡು ಟ್ರಕ್‌ಗಳ ನಡುವೆ ಡಿಕ್ಕಿಯಾಗಿದ್ದು, ನಾಲ್ವರು  ಮೃತಪಟ್ಟಿದ್ದಾರೆ. ಗಾಯಗೊಂಡವರಲ್ಲಿ ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಒಂದು ಟ್ರಕ್‌ನಲ್ಲಿ ಕನ್ವರ್ ಯಾತ್ರಿಗಳನ್ನು ಹರಿದ್ವಾರಕ್ಕೆ ತೆರಳುತ್ತಿದ್ದರು. ದೆಹಲಿಯತ್ತ ಬರುತ್ತಿದ್ದ ಮತ್ತೊಂದು ಟ್ರಕ್ ನಿಯಂತ್ರಣ ತಪ್ಪಿ, ರಸ್ತೆ ವಿಭಜಕವನ್ನು ದಾಟಿ ಹರಿದ್ವಾರಕ್ಕೆ ತೆರಳುತ್ತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿರುವುದು ತನಿಖೆಯಿಂದ ತಿಳಿದು ಬಂದಿದೆ. ಟ್ರಕ್‌ನಲ್ಲಿ ಸುಮಾರು 20 ಕನ್ವರ್ ಯಾತ್ರಿಗಳು ಪ್ರಯಾಣಿಸುತ್ತಿದ್ದರು. ಇವರಲ್ಲಿ 15 ಮಂದಿ ಗಾಯಗೊಂಡಿದ್ದಾರೆ ಮತ್ತು 4 […]

ಮುಂದೆ ಓದಿ