Wednesday, 14th May 2025

ಚಾಲಕನಿಗೆ ನಿದ್ದೆ ಮಂಪರು: ನದಿಗೆ ಉರುಳಿದ ಬಸ್‌, ಮೂವರ ಸಾವು

ಭೋಪಾಲ್: ಚಾಲಕ ನಿದ್ದೆ ಮಂಪರಿಗೆ ಜಾರಿದ ಪರಿಣಾಮ ಬಸ್ಸು ನದಿಗೆ ಉರುಳಿ ಬಿದ್ದು ಮೂವರು ಪ್ರಯಾಣಿಕರು ಮೃತಪಟ್ಟು, ಹಲವರು ಗಾಯಗೊಂಡರು. ಮಧ್ಯಪ್ರದೇಶದ ಅಲಿರಾಜ್‍ಪುರ್ ಜಿಲ್ಲೆಯಲ್ಲಿ ಘಟನೆ ಸಂಭವಿಸಿದೆ. ಮೃತಪಟ್ಟ ಮೂವರು ಗುಜರಾತ್ ಮೂಲದವರೆಂದು ತಿಳಿದುಬಂದಿದ್ದು, ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಜಿಲ್ಲಾಧಿಕಾರಿ ಮನೋಜ್ ಪುಷ್ ಅವರು ಸ್ಥಳ ಪರಿಶೀಲನೆ ನಡೆಸಿದ ನಂತರ ಘಟನೆಯ ಬಗ್ಗೆ ಮಾಹಿತಿ ನೀಡಿದ್ದಾರೆ. ಬಸ್ ಗುಜರಾತ್‍ನ ಅಲಿರಾಜ್‍ಪುರ್‍ನಿಂದ ಉದೇಪುರಕ್ಕೆ ಹೋಗುತ್ತಿದ್ದಾಗ ಸಂದರ್ಭ ಚಾಲಕ ನಿದ್ದೆ ಮಂಪರಿಗೆ ಜಾರಿದ್ದರಿಂದ ಬಸ್ ನಿಯಂತ್ರಣ ತಪ್ಪಿ ಮೆಲ್ಖೋದ್ರಾ […]

ಮುಂದೆ ಓದಿ