Tuesday, 13th May 2025

ಅಲ್ ಖೈದಾ ನಾಯಕ ಅಯ್ಮನ್ ಅಲ್-ಜವಾಹಿರಿ ಸಾವು

ಕಾಬೂಲ್‌: ಅಫ್ಘಾನಿಸ್ತಾನದಲ್ಲಿ ಸಿಐಎ ಡ್ರೋನ್ ದಾಳಿಯಲ್ಲಿ ಅಲ್ ಖೈದಾ ನಾಯಕ ಅಯ್ಮನ್ ಅಲ್-ಜವಾಹಿರಿ ಮೃತಪಟ್ಟಿ ದ್ದಾನೆ ಎಂದು ವರದಿಯಾಗಿದೆ. ಟ್ವಿಟರ್‌ನಲ್ಲಿ ತಾಲಿಬಾನ್ ವಕ್ತಾರ ಜಬೀವುಲ್ಲಾ ಮುಜಾಹಿದ್ ಅವರು ಸ್ಟ್ರೈಕ್ ನಡೆದಿರು ವುದನ್ನು ದೃಢಪಡಿಸಿದ್ದಾರೆ. ಜುಲೈ 31 ರಂದು ಕಾಬೂಲ್ ನಗರದ ಶೆರ್ಪುರ್ ಪ್ರದೇಶದ ವಸತಿ ಗೃಹದ ಮೇಲೆ ವಾಯುದಾಳಿ ನಡೆಸಲಾಯಿತು ಎಂದು ಹೇಳಿದ್ದಾರೆ. ಅಧ್ಯಕ್ಷ ಜೋ ಬಿಡೆನ್ ಸೋಮವಾರ ಈ ಬಗ್ಗೆ ಘೋಷಿಸಿದ್ದು, ವಿಶ್ವದ ಮೋಸ್ಟ್ ವಾಂಟೆಡ್ ಭಯೋತ್ಪಾದಕರಲ್ಲಿ ಒಬ್ಬರಾಗಿದ್ದ ಮತ್ತು ಸೆಪ್ಟೆಂಬರ್ 11, 2001 ರ ದಾಳಿಯ […]

ಮುಂದೆ ಓದಿ