Tuesday, 13th May 2025

ಪಂಜಾಬ್ ಸಿಎಂ ಪ್ರಧಾನ ಸಲಹೆಗಾರ ಹುದ್ದೆಗೆ ಪ್ರಶಾಂತ್ ಕಿಶೋರ್ ರಾಜೀನಾಮೆ ?

ನವದೆಹಲಿ: ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರ ಪ್ರಧಾನ ಸಲಹೆಗಾರ ಹುದ್ದೆಗೆ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ರಾಜೀನಾಮೆ ನೀಡಿದ್ದಾರೆ. ತಾತ್ಕಾಲಿಕ ವಿರಾಮ ಬಯಸುವುದಾಗಿ ಹೇಳಿದ್ದಾರೆ ಮತ್ತು ತಮ್ಮ ಜವಾಬ್ದಾರಿಯಿಂದ ತಮ್ಮನ್ನು ಮುಕ್ತಗೊಳಿಸಲು ರಾಜೀನಾಮೆ ಕೋರಿದ್ದಾರೆ. 2022 ರಲ್ಲಿ ನಡೆಯಲಿರುವ ಪಂಜಾಬ್ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಮುಖ್ಯಮಂತ್ರಿಗಳ ಪ್ರಧಾನ ಸಲಹೆಗಾರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನನ್ನ ನಿರ್ಧಾರದ ಹಿನ್ನೆಲೆಯಲ್ಲಿ, ನಿಮ್ಮ ಪ್ರಧಾನ ಸಲಹೆಗಾರನಾಗಿ ಜವಾಬ್ದಾರಿಗಳನ್ನು ವಹಿಸಿಕೊಳ್ಳಲು ನನಗೆ ಸಾಧ್ಯವಾಗಲಿಲ್ಲ. ದಯವಿಟ್ಟು ನನ್ನನ್ನು ಈ ಜವಾಬ್ದಾರಿಯಿಂದ ಮುಕ್ತಗೊಳಿಸಬೇಕೆಂದು ನಾನು […]

ಮುಂದೆ ಓದಿ