Thursday, 15th May 2025

ನಟಿ ಅಮೀಶಾ ರಾಂಚಿ ನ್ಯಾಯಾಲಯಕ್ಕೆ ಶರಣು

ರಾಂಚಿ: ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಅಮೀಶಾ ಪಟೇಲ್ ಅವರು ರಾಂಚಿ ಸಿವಿಲ್ ನ್ಯಾಯಾಲಯಕ್ಕೆ ಶರಣಾಗಿ ದ್ದಾರೆ. ಪ್ರಕರಣದ ವಿಚಾರಣೆ ನಡೆಸಿದ ಹಿರಿಯ ವಿಭಾಗದ ನ್ಯಾಯಾಧೀಶ ಡಿ.ಎನ್. ಶುಕ್ಲಾ ನಟಿಗೆ ಜಾಮೀನು ಮಂಜೂರು ಮಾಡಿದ್ದು, ಜೂನ್ 21ರಂದು ಮತ್ತೆ ಖುದ್ದು ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಿದ್ದಾರೆ. 2018ರಲ್ಲಿ ಜಾರ್ಖಂಡ್ ಮೂಲದ ಚಲನಚಿತ್ರ ನಿರ್ಮಾಪಕ ಅಜಯ್ ಕುಮಾರ್ ಸಿಂಗ್ ಅವರು ನಟಿ ಅಮೀಶಾ ಪಟೇಲ್‌ ವಿರುದ್ಧ ವಂಚನೆ ಮತ್ತು ಚೆಕ್‌ ಬೌನ್ಸ್‌ ಪ್ರಕರಣ ದಾಖಲಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ […]

ಮುಂದೆ ಓದಿ

ಕಹೋ ನಾ ಪ್ಯಾರ್‌ ಹೈ ನಟಿ ಅಮಿಷಾಗೆ ಹುಟ್ಟುಹಬ್ಬದ ಸಂಭ್ರಮ

ಮುಂಬೈ: ಬಾಲಿವುಡ್‌ ನಟ ಹೃತಿಕ್ ರೋಶನ್ ಜತೆ ಕಹೋ ನಾ ಪ್ಯಾರ್‌ ಹೇ ಚಿತ್ರ(೨೦೦೦)ದಲ್ಲಿ ನಟಿಸುವ ಮೂಲಕ ಚಿತ್ರ ರಂಗಕ್ಕೆ ಕಾಲಿಟ್ಟ ನಟಿ ಅಮಿರಾ ಪಟೇಲ್‌ಗೆ ಇಂದು...

ಮುಂದೆ ಓದಿ