Wednesday, 14th May 2025

ಜಮ್ಮು: ನೂತನ ಭಾರತೀಯ ತಾಂತ್ರಿಕ ಸಂಸ್ಥೆ ಕ್ಯಾಂಪಸ್ ಉದ್ಘಾಟನೆ

ಜಮ್ಮು: ಭಾನುವಾರ ಜಮ್ಮುವಿಗೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ನೂತನ ಭಾರತೀಯ ತಾಂತ್ರಿಕ ಸಂಸ್ಥೆ ಕ್ಯಾಂಪಸ್ ನ್ನು ಉದ್ಘಾಟಿಸಿ ದರು. ಅಮಿತ್ ಶಾ ಅವರೊಂದಿಗೆ ಕೇಂದ್ರ ಸಚಿವರಾದ ಜೀತೇಂದ್ರ ಸಿಂಗ್, ಧರ್ಮೇಂದ್ರ ಪ್ರಧಾನ್ ಹಾಗೂ ಜಮ್ಮು-ಕಾಶ್ಮೀರದ ಉಪ ರಾಜ್ಯಪಾಲ ಮನೋಜ್ ಸಿನ್ಹಾ ಮತ್ತಿತರರು ಉಪಸ್ಥಿತರಿದ್ದರು. ಸುಮಾರು 210 ಕೋಟಿ ರೂ. ವೆಚ್ಚದಲ್ಲಿ ನೂತನ ಜಮ್ಮು ಐಐಟಿ ಕ್ಯಾಂಪಸ್ ನ್ನು ನಿರ್ಮಿಸಲಾಗಿದ್ದು, ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದ ಜೊತೆಗೆ ಹಾಸ್ಟೆಲ್, ಜಿಮ್ನಾಸಿಮ್, ಒಳಾಂಗಣ ಕ್ರೀಡೆಗಳು ಮತ್ತಿತರ ಸೌಲಭ್ಯಗಳಿರುವುದಾಗಿ […]

ಮುಂದೆ ಓದಿ

ಗಡಿ ನಿರ್ಣಯ ಪಕ್ಕಾ, ಚುನಾವಣೆ ಬಳಿಕ ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ: ಅಮಿತ್‌ ಶಾ

ಶ್ರೀನಗರ: ಜಮ್ಮು ಕಾಶ್ಮೀರಕ್ಕೆ ಶನಿವಾರ ಭೇಟಿ ನೀಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಗಡಿ ನಿರ್ಣಯ ಹಾಗೂ ವಿಧಾನಸಭಾ ಚುನಾವಣೆ ಬಳಿಕ ಕಾಶ್ಮೀರ ರಾಜ್ಯ ಸ್ಥಾನಮಾನವನ್ನು...

ಮುಂದೆ ಓದಿ

ಅ.23ರಂದು ಜಮ್ಮು-ಕಾಶ್ಮೀರಕ್ಕೆ ಗೃಹ ಸಚಿವ ಶಾ ಭೇಟಿ

ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶನಿವಾರ ಮೂರು ದಿನಗಳ ಭೇಟಿ ನೀಡಲಿದ್ದಾರೆ. 11 ನಾಗರಿಕರು ಮೃತಪಟ್ಟಿರುವ ಹಿನ್ನೆಲೆಯಲ್ಲಿ ಪಂಚಾಯತ್...

ಮುಂದೆ ಓದಿ

ಓವೈಸಿ ಮನೆ ಧ್ವಂಸ: ಹಿಂದೂ ಸಂಘಟನೆಯ ಐವರ ಬಂಧನ

ನವದೆಹಲಿ: ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿಯವರ ಮನೆ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿ, ಹಿಂದೂ ಸಂಘಟನೆಗೆ ಸೇರಿದವರು ಎನ್ನಲಾದ ಐವರು ಆರೋಪಿಗಳನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ನವೆದಹಲಿಯ ಅಶೋಕ...

ಮುಂದೆ ಓದಿ

Basavaraj Bommai
ಜೋಶಿ ಪುತ್ರಿ ಆರತಕ್ಷತೆ; ಲಾಬಿಗೆ ವೇದಿಕೆ ಸಾಧ್ಯತೆ

ಸಿಎಂ ಬೊಮ್ಮಾಯಿ ಮೂರನೇ ಬಾರಿ ಭಾಗಿ ಏಕೆ? ಅಮಿತ್ ಶಾ ಹೇಳಿಕೆ ಪರಿಣಾಮ ಏನಾಗಬಹುದು? ವಿಶೇಷ ವರದಿ: ಶಿವಕುಮಾರ್ ಬೆಳ್ಳಿತಟ್ಟೆ ಬೆಂಗಳೂರು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪುತ್ರಿ...

ಮುಂದೆ ಓದಿ

ಲಿಂಗಾಯತ ಕಿರೀಟ ಕುಂತ ಬೊಮ್ಮಾಯಿಗೋ ?ನಿಂತ ಪಾಟೀಲರಿಗೋ ?

ಮೂರ್ತಿ ಪೂಜೆ ಆರ್‌.ಟಿ.ವಿಠ್ಠಲಮೂರ್ತಿ ಹದಿನೇಳು ವರ್ಷಗಳ ನಂತರ ಲಿಂಗಾಯತ ನಾಯಕತ್ವದ ಕಿರೀಟ ಯಡಿಯೂರಪ್ಪ ಅವರ ನೆತ್ತಿಯಿಂದ ಜಾರತೊಡಗಿದೆ. ಹೀಗೆ ಜಾರುತ್ತಿರುವ ಕಿರೀಟ ಸಿಎಂ ಗದ್ದುಗೆಯ ಮೇಲೆ ಕುಳಿತ...

ಮುಂದೆ ಓದಿ

ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಚರ್ಚೆ ಮಾಡಿದ್ದೇವೆ: ಸಿಎಂ ಯಡಿಯೂರಪ್ಪ

ನವದೆಹಲಿ: “2023ರಲ್ಲಿ ನಡೆಯುವ ಕರ್ನಾಟಕ ವಿಧಾನ ಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಚರ್ಚೆ ಮಾಡಿದ್ದೇವೆ” ಎಂದು ನಡ್ಡಾ ಭೇಟಿ ಬಳಿಕ ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ. ಮುಖ್ಯಮಂತ್ರಿ...

ಮುಂದೆ ಓದಿ

ಸ್ವಾಮಿ ವಿವೇಕಾನಂದರ ಪುಣ್ಯತಿಥಿ: ಗಣ್ಯರಿಂದ ಸ್ಮರಣೆ

ನವದೆಹಲಿ: ಆಧ್ಯಾತ್ಮಿಕ ನಾಯಕ ಸ್ವಾಮಿ ವಿವೇಕಾನಂದರ ಪುಣ್ಯತಿಥಿ ಅಂಗವಾಗಿ ಎಲ್ಲೆಡೆ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿ, ಸ್ಮರಿಸಲಾಗುತ್ತಿದೆ. ಸ್ಮಾಮಿ ವಿವೇಕಾನಂದರ ಪುಣ್ಯತಿಥಿಯಂದು ಕೇಂದ್ರ ಸಚಿವರಾದ ಅಮಿತ್ ಶಾ, ಪ್ರಕಾಶ್ ಜಾವಡೇಕರ್...

ಮುಂದೆ ಓದಿ

ಜಮ್ಮು ವಿಮಾನ ನಿಲ್ದಾಣದ ತಾಂತ್ರಿಕ ವಿಭಾಗದಲ್ಲಿ ಸ್ಫೋಟ, ಇಬ್ಬರಿಗೆ ಗಾಯ

ಶ್ರೀನಗರ: ಜಮ್ಮು ವಿಮಾನ ನಿಲ್ದಾಣದ ತಾಂತ್ರಿಕ ವಿಭಾಗದಲ್ಲಿ ಸ್ಫೋಟ ಸಂಭವಿಸಿದೆ. ವಾಯುನೆಲೆ ಸ್ಟೇಷನ್​​ ಒಳಗೆ, 5 ನಿಮಿಷಗಳ ಅಂತರದಲ್ಲಿ ಎರಡು ಸ್ಫೋಟ ಸಂಭವಿಸಿದೆ. ಸ್ಫೋಟದಿಂದ ಇಬ್ಬರು ಗಾಯಗೊಂಡಿದ್ದು,...

ಮುಂದೆ ಓದಿ

ಬಿಜೆಪಿ ಸೇರ್ಪಡೆಯಾದ ಜಿತಿನ್ ಪ್ರಸಾದ

ನವದೆಹಲಿ: ಕಾಂಗ್ರೆಸ್ ನಾಯಕ ಜಿತಿನ್ ಪ್ರಸಾದ ಅವರು ಬುಧವಾರ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ನವದೆಹಲಿಯಲ್ಲಿ ಕೇಂದ್ರ ಸಚಿವ ಪಿಯೂಷ್‌ ಗೋಯಲ್ ಅವರ ಸಮ್ಮುಖದಲ್ಲಿ ಪಕ್ಷದ ಪ್ರಧಾನ ಕಚೇರಿಯಲ್ಲಿ...

ಮುಂದೆ ಓದಿ