Tuesday, 13th May 2025

ಗೋವಾ ಚುನಾವಣೆ: ಅಮಿತ್ ಪಾಲೇಕರ್ ಆಪ್‌ ಸಿಎಂ ಅಭ್ಯರ್ಥಿ

ಪಣಜಿ: ಎಎಪಿ ಮುಖ್ಯಸ್ಥ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಬುಧವಾರ ಗೋವಾ ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆ ಮಾಡಿದರು. ವಕೀಲರಾಗಿರುವ ಅಮಿತ್ ಪಾಲೇಕರ್ ಪಕ್ಷದ ಸಿಎಂ ಅಭ್ಯರ್ಥಿಯಾಗಿದ್ದಾರೆ. ಗೋವಾ ವಿಧಾನಸಭೆ ಚುನಾವಣೆಗೆ ಆಮ್ ಆದ್ಮಿ ಪಕ್ಷ ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆ ಮಾಡಿದೆ. ಫೆಬ್ರವರಿ 14ರಂದು ಚುನಾವಣೆ ನಡೆಯಲಿದ್ದು, ಮೊದಲ ಬಾರಿಗೆ ಎಎಪಿ ಪಕ್ಷ ಗೋವಾ ಚುನಾವಣಾ ಕಣಕ್ಕಿಳಿಯುತ್ತಿದೆ. 5 ರಾಜ್ಯಗಳ ವಿಧಾನಸಭೆ ಚುನಾವಣೆಗೆ ಎಎಪಿ ಪಕ್ಷ ಮುಖ್ಯಮಂತ್ರಿ ಅಭ್ಯರ್ಥಿಗಳನ್ನು ಘೋಷಣೆ ಮಾಡುತ್ತಿದೆ. ಮಂಗಳವಾರ ಪಂಜಾಬ್ ರಾಜ್ಯದ ಸಿಎಂ […]

ಮುಂದೆ ಓದಿ