Saturday, 17th May 2025

ಜಾನಪದ ತಜ್ಞ ಅಮೃತ ಸೋಮೇಶ್ವರ ಸ್ವಗೃಹದಲ್ಲಿ ನಿಧನ

ಮಂಗಳೂರು: ಜಾನಪದ ತಜ್ಞ, ಕವಿ, ಕಥೆಗಾರ. ಅಮೃತ ಸೋಮೇಶ್ವರ(89) ಅವರು ಶನಿವಾರ ತಮ್ಮ ಸ್ವಗೃಹದಲ್ಲಿ ನಿಧನ ಹೊಂದಿದ್ದಾರೆ. ಮಂಗಳೂರು ತಾಲೂಕಿನ ಸೋಮೇಶ್ವರ ಗ್ರಾಮದ ಅಡ್ಕ ನಿವಾಸಿ ಅಮೃತ ಸೋಮೇಶ್ವರ ಅವರು 1935 ಸೆಪ್ಟೆಂಬರ್ 27 ರಂದು ಜನಿಸಿದರು. ತಮ್ಮ ಬಾಲ್ಯವನ್ನು ಮುಂಬೈಯಲ್ಲಿ ಕಳೆದ ಅಮೃತರು, ಐದು ವರ್ಷವಾಗುವಾಗ ಊರಿಗೆ ಮರಳಿ, ಕೋಟೆಕಾರಿನಲ್ಲಿರುವ ಸ್ಟೆಲ್ಲಾ ಮೇರಿಸ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 5ನೇ ತರಗತಿ ವರೆಗೆ ಕಲಿತರು. ನಂತರ ಆನಂದಾಶ್ರಮ ಪ್ರೌಢಶಾಲೆಯಲ್ಲಿ 6ನೇ ತರಗತಿಯ ಕಲಿಕೆ ಮುಂದುವರಿಸಿದ ಅವರು 1954ರಲ್ಲಿ […]

ಮುಂದೆ ಓದಿ