Wednesday, 14th May 2025

Heavy Rain

Heavy Rain: ಆಂಧ್ರದಲ್ಲಿ ಭಾರೀ ಮಳೆ; ಭೀಕರ ಭೂಕುಸಿತ-ಬರೋಬ್ಬರಿ 8 ಜನ ಬಲಿ

ಹೈದರಾಬಾದ್‌: ಆಂಧ್ರಪ್ರದೇಶದಲ್ಲಿ ಕಳೆದೆರೆಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆ(Heavy Rain)ಗೆ ಎಂಟು ಮಂದಿ ಸಾವನ್ನಪ್ಪಿದ್ದಾರೆ. ವಿಜಯವಾಡ ನಗರದಲ್ಲಿ ಉಂಟಾದ ಭೂಕುಸಿತ(Landslide) ಸಂಭವಿಸಿದ್ದು, ಐವರು ಸಾವನ್ನಪ್ಪಿದ್ದು, ಮತ್ತೊಂದೆಡೆ ಗುಂಟೂರು ಜಿಲ್ಲೆಯಲ್ಲಿ ತುಂಬಿ ಹರಿಯುತ್ತಿದ್ದ ಹೊಳೆಯಲ್ಲಿ ಕಾರೊಂದು  ಕೊಚ್ಚಿ ಹೋಗಿದೆ. ಕಾರಿನಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ವಿಜಯವಾಡದ ಹೃದಯಭಾಗದಲ್ಲಿರುವ ಗುಡ್ಡಕ್ಕೆ ತಾಗಿಕೊಂಡು ಇರುವ ಮೊಘಲ್‌ರಾಜಪುರಂ ಕಾಲೋನಿಯ ಸುನ್ನಪುಬಟ್ಟಿ ಕೇಂದ್ರದಲ್ಲಿ  ಭೂಕುಸಿತ ಸಂಭವಿಸಿದೆ. ಗುಡ್ಡದ ಮೇಲಿಂದ ಭಾರೀ ಗಾತ್ರದ ಕಲ್ಲುಗಳು ಮನೆಗಳ ಮೇಲೆ ಬಿದ್ದಿವೆ. “ಒಂದು ಮನೆ ಸಂಪೂರ್ಣ ನಾಶವಾಗಿದ್ದು, […]

ಮುಂದೆ ಓದಿ

ಅಮರಾವತಿ ರಾಜ್ಯದ ರಾಜಧಾನಿ: ಎನ್ ಚಂದ್ರಬಾಬು ನಾಯ್ಡು ಘೋಷಣೆ

ನವದೆಹಲಿ: ತೆಲುಗು ದೇಶಂ ಪಕ್ಷದ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಮಂಗಳವಾರ ಅಮರಾವತಿ ರಾಜ್ಯದ ರಾಜಧಾನಿಯಾಗಲಿದೆ ಎಂದು ಘೋಷಿಸಿದ್ದಾರೆ. ವಿಜಯವಾಡದಲ್ಲಿ ನಡೆದ ಎನ್ಡಿಎ ಶಾಸಕಾಂಗ ಪಕ್ಷದ ಸಭೆಯಲ್ಲಿ...

ಮುಂದೆ ಓದಿ