Tuesday, 13th May 2025

ಆರ್‌ಸಿಬಿ ಮುಖ್ಯ ಕೋಚ್ ಆಗಿ ಆಂಡಿ ಫ್ಲವರ್ ನೇಮಕ

ಬೆಂಗಳೂರು: ಮುಂದಿನ ವರ್ಷದ ಇಂಡಿಯನ್ ಪ್ರೀಮಿಯರ್ ಲೀಗ್ ಆವೃತ್ತಿಗೆ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪುರುಷರ ತಂಡದ ಮುಖ್ಯ ಕೋಚ್ ಆಗಿ ಆಂಡಿ ಫ್ಲವರ್ ನೇಮಕಗೊಂಡಿದ್ದಾರೆ. 2023ರ ಐಪಿಎಲ್ ವರೆಗೆ ಫ್ರಾಂಚೈಸಿಯ ಮುಖ್ಯ ಕೋಚ್ ಆಗಿದ್ದ ಸಂಜಯ್ ಬಂಗಾರ್ ಅವರಿಂದ ಫ್ಲವರ್ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಫ್ಲವರ್ ಇತ್ತೀಚೆಗೆ ಲಕ್ನೋ ಸೂಪರ್ ಜೈಂಟ್ಸ್‌ನ ಮುಖ್ಯ ತರಬೇತುದಾರರಾಗಿ ಕೆಲಸ ಮಾಡಿದ್ದರು. ಐಪಿಎಲ್ 2022 ಮತ್ತು 2023 ರಲ್ಲಿ ಲಕ್ನೋ ತಂಡ ಪ್ಲೇಆಫ್‌ ಪ್ರವೇಶಿಸುವಲ್ಲಿ ಯಶಸ್ಸು ಸಾಧಿಸಿತ್ತು. ಇತ್ತಿಚೆಗೆ ಲಕ್ನೋ ತಂಡ […]

ಮುಂದೆ ಓದಿ