Sunday, 11th May 2025

WCD Karnataka Recruitment 2024

WCD Karnataka Recruitment 2024: 1,476 ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ; ಹೀಗೆ ಅಪ್ಲೈ ಮಾಡಿ

WCD Karnataka Recruitment 2024: ಕರ್ನಾಟಕ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 1,476 ಹುದ್ದೆಗಳಿವೆ. ಆಸಕ್ತ ಮಹಿಳೆಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತ ಮಹಿಳೆಯರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು.

ಮುಂದೆ ಓದಿ