Saturday, 10th May 2025

ಪರಿಷತ್ ಚುನಾವಣೆ: ಬಿಜೆಪಿ ಶಾಸಕರಿಂದ ನೀತಿ ಸಂಹಿತೆ ಉಲ್ಲಂಘನೆ

ಬೆಳಗಾವಿ: ವಿಧಾನ ಪರಿಷತ್ ನ 4 ಸ್ಥಾನಗಳಿಗೆ ಇಂದು ಚುನಾವಣೆ ನಡೆಯುತ್ತಿದ್ದು, ಬಿಜೆಪಿ ಶಾಸಕ ಅನಿಲ್ ಬೆನಕೆ ಮತ್ತೆ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ. ವಾಯವ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರ, ದಕ್ಷಿಣ ಪದವೀಧರ, ಪಶ್ಚಿಮ ಶಿಕ್ಷಕರ ಕ್ಷೇತ್ರಕ್ಕೆ ಮತದಾನ ನಡೆಯುತ್ತಿದ್ದು, ಬೆಳಗಾವಿಯ ವಿಶ್ವೇಶ್ವರಯ್ಯ ನಗರದಲ್ಲಿರುವ ಮತಗಟ್ಟೆಯಲ್ಲಿ ಬಿಜೆಪಿ ಶಾಸಕ ಅನಿಲ್ ಬೆನಕೆ ನೀತಿ ಸಂಹಿತೆ ಉಲ್ಲಂಘಿಸಿ ಮತಗಟ್ಟೆ ಅಧಿಕಾರಿಗಳ ಜತೆ ಮಾತುಕತೆ ನಡೆಸಿದ್ದಾರೆ ಎಂದು ವರದಿಯಾಗಿದೆ. ಶಾಸಕರು ಮತಗಟ್ಟೆಗೆ ಭೇಟಿ ನೀಡಿ ಅಲ್ಲಿನ ಅಧಿಕಾರಿಗಳ ಜತೆ ಚರ್ಚೆ […]

ಮುಂದೆ ಓದಿ