ಭ್ರಷ್ಟಾಚಾರ- ಮುಕ್ತ ಸಮಾಜ ನಿರ್ಮಾಣದ ಕನಸನ್ನು ಇರಿಸಿಕೊಂಡು 2023ರ ಅಕ್ಟೋಬರ್‌ನಲ್ಲಿ ಅಂತಾರಾಷ್ಟ್ರೀಯ ಭ್ರಷ್ಟಾಚಾರ ನಿರ್ಮೂಲನಾ ದಿನಾಚರಣೆಗೆ (International Anti-Corruption Day 2024) ನಿರ್ಣಯವನ್ನು ವಿಶ್ವಸಂಸ್ಥೆ ತೆಗೆದುಕೊಂಡಿತು. ಭ್ರಷ್ಟಾಚಾರದ ವಿರುದ್ಧ ಜನಜಾಗೃತಿ ಮೂಡಿಸುವುದು ಈ ದಿನದ ಆಚರಣೆಯ ಮುಖ್ಯ ಉದ್ದೇಶ.