Monday, 12th May 2025

ಮಮತಾ ಬ್ಯಾನರ್ಜಿ ಆಪ್ತ ಅನುಬ್ರತಾ ಬಂಧನ

ಕೊಲ್ಕತ್ತಾ: ದನಗಳ ಕಳ್ಳ ಸಾಗಾಣಿಕೆ ಪ್ರಕರಣದಲ್ಲಿ ಕೇಂದ್ರ ತನಿಖಾ ದಳ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಆಪ್ತ ಅನುಬ್ರತಾರನ್ನು ಗುರುವಾರ ಬಂಧಿಸಿದೆ. ಬಿರಭಮ್ ಜಿಲ್ಲೆಯ ಟಿಎಂಸಿ ಅಧ್ಯಕ್ಷರೂ ಆಗಿರುವ ಅನುಬ್ರತಾರಿಗೆ ವಿಚಾರಣೆಗೆ ಹಾಜರಾಗುವಂತೆ ಸಿಬಿಐ 10 ಬಾರಿ ಸಮನ್ಸ್ ನೀಡಿತ್ತು. ಆದರೆ ಅನಾರೋಗ್ಯದ ನೆಪ ಹೇಳಿ ವಿಚಾರಣೆಯಿಂದ ದೂರ ಉಳಿದಿದ್ದರು. ಸಿಬಿಐ ನ್ಯಾಯಾಲಯದ ಮೊರೆ ಹೋಗಿದ್ದು, ಸೂಕ್ತ ಆದೇಶ ಪಡೆದು ಅವರ ಮನೆಯಲ್ಲಿ ಬಂಧಿಸಲಾಗಿದೆ. ಪಶ್ಚಿಮ ಬಂಗಾಳದಲ್ಲಿ ಅನುಬ್ರತಾ ಭಾರೀ ಪ್ರಭಾವಿ ವ್ಯಕ್ತಿ ಎಂದು […]

ಮುಂದೆ ಓದಿ