Tuesday, 13th May 2025

ಅನುಜ್‌ ’ಹೀರೋಪಂತಿ’: ಮುಂಬೈಗೆ ಸೋಲು

ಪುಣೆ: ಐಪಿಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು (ಆರ್‌ಸಿಬಿ) ಮುಂಬೈ ಇಂಡಿಯನ್ಸ್ ವಿರುದ್ಧ 7 ವಿಕೆಟ್ ಅಂತರದ ಗೆಲುವು ಸಾಧಿಸಿದ್ದು, ತನ್ನ ವಿಜಯ ದುಂದುಬಿ ಮುಂದುವರೆಸಿದೆ. ಈವರೆಗೆ ಆಡಿರುವ ನಾಲ್ಕು ಪಂದ್ಯಗಳಲ್ಲಿ ಆರ್‌ಸಿಬಿ ತಂಡವು ಮೂರರಲ್ಲಿ ಗೆಲುವು ಸಾಧಿಸಿದೆ. ಮುಂಬೈ ನೀಡಿದ 152 ರನ್‌ಗಳ ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ ಆರ್‌ಸಿಬಿ ಪರ ಆರಂಭಿಕ ಆಟಗಾರ ಅನುಜ್ ರಾವತ್ (66 ರನ್, 47 ಎಸೆತ) ಆಕರ್ಷಕ ಅರ್ಧಶತಕ ಸಿಡಿಸುವ ಮೂಲಕ ಗೆಲುವನ್ನು ಸುಲಭವಾಗಿಸಿದರು. ವಿರಾಟ್ ಕೊಹ್ಲಿ (48 […]

ಮುಂದೆ ಓದಿ