Saturday, 10th May 2025

Sarigamapa

Sa Re Ga Ma Pa: ಡಿಸೆಂಬರ್ 14 ರಿಂದ Zee ಕನ್ನಡ ವಾಹಿನಿಯಲ್ಲಿ ಮತ್ತೆ ಶುರುವಾಗಲಿದೆ ಸರಿಗಮಪ ಅಲೆ

ಈ ಸೀಸನ್ನಲ್ಲಿ 6 ವರುಷದಿಂದ 60 ವರುಷದವರೆಗಿನ ವಯೋಮಿತಿಯ ಸ್ಪರ್ಧಿಗಳು ಭಾಗವಿಸಬಹುದಾಗಿದ್ದು ಸ್ಪರ್ಧೆಯು ಮತ್ತಷ್ಟು ಇಂಟೆರೆಸ್ಟಿಂಗ್ ಆಗುವುದರಲ್ಲಿ ಯಾವುದೇ ಡೌಟಿಲ್ಲ. ಅರ್ಜುನ್ ಜನ್ಯ, ವಿಜಯ್ ಪ್ರಕಾಶ್ ಜೊತೆ ರಾಜೇಶ್ ಕೃಷ್ಣನ್ ಮತ್ತೆ ತೀರ್ಪುಗಾರರಾಗಿ ಕಾಣಿಸಿಕೊಳ್ಳಲಿರುವುದು ಈ ಆವೃತ್ತಿಯ ಮತ್ತೊಂದು ಹೈಲೈಟ್ ಆಗಿದೆ.

ಮುಂದೆ ಓದಿ