Monday, 12th May 2025

ಅಪಲನ್ ಬಂಡೋಪಾಧ್ಯಾಯ ಮುಖ್ಯ ಸಲಹೆಗಾರರಾಗಿ ನೇಮಕ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ ಬಂಡೋಪಾಧ್ಯಾಯ ಅವರು ಸೋಮವಾರ ಮಧ್ಯಾಹ್ನದಿಂದ ಜಾರಿ ಬರುವಂತೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಮುಖ್ಯ ಸಲಹೆಗಾರರಾಗಿ ನೇಮಕಗೊಂಡಿದ್ದಾರೆ. ಕೇಂದ್ರ ಸರ್ಕಾರ ಮುಖ್ಯ ಕಾರ್ಯದರ್ಶಿ ಬಂಡೋಪಾಧ್ಯಾಯ ಅವರನ್ನು ಬಿಡುಗಡೆ ಮಾಡುವಂತೆ ಸೂಚಿಸಿತ್ತು. ಆದರೆ, ಮಮತಾ ಬ್ಯಾನರ್ಜಿ, ಬಿಡುಗಡೆ ಮಾಡಲು ಸಾಧ್ಯವಿಲ್ಲ. ಕೇಂದ್ರದ ಈ ನಿರ್ಧಾರ ದಿಗ್ಭ್ರಮೆ ಮೂಡಿಸಿದೆ ಎಂದು ಪ್ರಧಾನಿ ಮೋದಿಗೆ ಪತ್ರ ಬರೆದಿದ್ದರು. ಸಧ್ಯ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ ಅಪಲನ್ ಬಂಡೋಪಾಧ್ಯಾಯ ನಿವೃತ್ತಿ ಪಡೆದುಕೊಂಡಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ […]

ಮುಂದೆ ಓದಿ