Wednesday, 14th May 2025

ಎಪಿಜೆ ಅಬ್ದುಲ್ ಕಲಾಂ ಆರನೇ ಪುಣ್ಯಸ್ಮರಣೆ: ನಡ್ಡಾ ಗೌರವಾರ್ಪಣೆ

ನವದೆಹಲಿ: ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ ಅವರ ಆರನೇ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ಮಂಗಳವಾರ ಭಾರತೀಯ ಜನತಾ ಪಕ್ಷದ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ ನೂರಾರು ಗಣ್ಯರು ಗೌರವಾರ್ಪಣೆ ಸಲ್ಲಿಸಿcದರು. ಭಾರತ ರತ್ನ ಡಾ.ಎಪಿಜೆ ಅಬ್ದುಲ್ ಕಲಾಂಜೀ, ಮಾಜಿ ರಾಷ್ಟ್ರಪತಿ ಮಿಸೈಲ್ ಮ್ಯಾನ್ ಎಂದೇ ಜನಪ್ರಿಯಗೊಂಡಿ ದ್ದರು. ಯುವ ಪೀಳಿಗೆಗೆ ಸ್ಫೂರ್ತಿಯಾಗಿದ್ದರು. ಭಾರತ ಅಣುಶಕ್ತಿ ರಾಷ್ಟ್ರವಾಗುವಲ್ಲಿ ಕಲಾಂ ಮಹತ್ವದ ಪಾತ್ರ ವಹಿಸಿದ್ದರು. ಅವರು ನಿಧನರಾಗಿ ಇಂದಿಗೆ ಆರು ವರ್ಷವಾದರೂ ಕೂಡಾ ಅವರ ಸಾಧನೆ, ಸ್ಫೂರ್ತಿ ಸದಾ ನಮಗೆ […]

ಮುಂದೆ ಓದಿ

ಮಾಜಿ ರಾಷ್ಟ್ರಪತಿ ದಿವಂಗತ ಕಲಾಂ ಹಿರಿಯ ಸಹೋದರ ನಿಧನ

ರಾಮೇಶ್ವರಂ: ಭಾರತದ ಮಾಜಿ ರಾಷ್ಟ್ರಪತಿ ದಿವಂಗತ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ಅವರ ಹಿರಿಯ ಸಹೋದರ ಮೊಹಮ್ಮದ್ ಮುತ್ತು ಮೀರಾ ಲೆಬ್ಬೆ ಮರಕಯಾರ್(104) ಅವರು ರಾಮೇಶ್ವರಂನ ಸ್ವಗೃಹದಲ್ಲಿ ಭಾನುವಾರ ನಿಧನರಾದರು....

ಮುಂದೆ ಓದಿ