Monday, 12th May 2025

ಕ್ರಿಸ್‌ಮಸ್ ಮುನ್ನ ಕಾರ್ಮಿಕರು ಮರಳಿ ಮನೆಗೆ: ಸುರಂಗ ತಜ್ಞ ಅರ್ನಾಲ್ಡ್ ಡಿಕ್ಸ್

ಉತ್ತರಾಖಂಡ: ಉತ್ತರಕಾಶಿಯ ಸಿಲ್ಕ್ಯಾರಾ ಸುರಂಗದಲ್ಲಿ ಸಿಕ್ಕಿಬಿದ್ದಿರುವ 41 ಮಂದಿ ಕಾರ್ಮಿಕರು ಕ್ರಿಸ್‌ಮಸ್ ಹಬ್ಬದ ವೇಳೆಗೆ ಸುರಕ್ಷಿತವಾಗಿ ಮರಳಿ ಮನೆ ಸೇರಲಿದ್ದಾರೆ ಎಂದು ಅಂತರರಾಷ್ಟ್ರೀಯ ಸುರಂಗ ತಜ್ಞ ಅರ್ನಾಲ್ಡ್ ಡಿಕ್ಸ್ ಭರವಸೆ ವ್ಯಕ್ತಪಡಿಸಿದ್ದಾರೆ. “ಇನ್ನೂ ಒಂದು ತಿಂಗಳು ತೆಗೆದುಕೊಳ್ಳಬಹುದು. ಆದಾಗ್ಯೂ ನಿಖರವಾಗಿ ಹೇಳಲಾರೆ. ನನ್ನ ಪ್ರಕಾರ, ನಾವು ಆತುರಪಡಬಾರದು. ಎಲ್ಲರೂ ಸುರಕ್ಷಿತ ವಾಗಿ ಮನೆಗೆ ಬರುತ್ತಾರೆ ಎಂಬ ವಿಶ್ವಾಸವಿದೆ” ಎಂದರು. “ರಕ್ಷಣಾ ಕಾರ್ಯಾಚರಣೆ ಸುಗಮ, ತ್ವರಿತವಾಗಿ ಕೊನೆಗೊಳ್ಳುತ್ತವೆ ಎಂದು ನಾನು ಎಂದಿಗೂ ಭರವಸೆ ನೀಡಲಿಲ್ಲ. ಇಂದು ರಾತ್ರಿ ಅಥವಾ […]

ಮುಂದೆ ಓದಿ