Wednesday, 14th May 2025

ಚುನಾವಣಾ ವ್ಯವಸ್ಥೆ ಸುಧಾರಣೆಯಾಗಲಿ

-ಕೆ.ವಿ.ವಾಸು ಏಕಕಾಲಿಕ ಚುನಾವಣೆ ವಿಷಯದಲ್ಲಿ ಒಂದಷ್ಟು ಸವಾಲುಗಳಿವೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಒಟ್ಟೊಟ್ಟಿಗೆ ಚುನಾವಣೆ ನಡೆಯಬೇಕಾಗುವುದರಿಂದ, ಚುನಾವಣಾ ಕಾರ್ಯಕ್ಕೆಂದು ಭದ್ರತಾ ಮತ್ತು ಇತರ ಸಿಬ್ಬಂದಿಯನ್ನು ಏಕಕಾಲದಲ್ಲಿ ಒದಗಿಸುವುದು ಆಯೋಗಕ್ಕೆ ಕಷ್ಟವಾಗಬಹುದು. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ‘ಒಂದು ದೇಶ, ಒಂದು ಚುನಾವಣೆ’ ವಿಷಯವನ್ನು ಕಳೆದ ಕೆಲ ವರ್ಷಗಳಿಂದ ಪ್ರಸ್ತಾಪಿಸುತ್ತಲೇ ಬಂದಿದ್ದಾರೆ. ಈಗ ಈ ಪ್ರಸ್ತಾವನೆಯನ್ನು ಪರಿಶೀಲಿಸಲು ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದರವರ ಅಧ್ಯಕ್ಷತೆಯಲ್ಲಿ ೮ ಸದಸ್ಯರ ಸಮಿತಿಯೊಂದನ್ನು ರಚಿಸಿದ್ದಾರೆ. ಈ ಸಮಿತಿಯಲ್ಲಿ ಗೃಹಸಚಿವ ಅಮಿತ್ ಶಾ, […]

ಮುಂದೆ ಓದಿ