Sunday, 18th May 2025

ಮಾಲಿವುಡ್ಗೆ ನಟ ಆರ್ಯನ್ ಸಂತೋಷ್ ಪಾದಾರ್ಪಣೆಗೆ ಸಜ್ಜು

ಬೆಂಗಳೂರು: ಕೊನೆಯದಾಗಿ ಡಿಯರ್ ಸತ್ಯ ಚಿತ್ರದಲ್ಲಿ ನಾಯಕರಾಗಿ ಕಾಣಿಸಿಕೊಂಡಿದ್ದ ನಟ ಆರ್ಯನ್ ಸಂತೋಷ್ ಅವರು ಮಾಲಿವುಡ್ಗೆ ಪದಾ ರ್ಪಣೆ ಮಾಡಲು ಸಿದ್ಧರಾಗಿದ್ದಾರೆ. ಅರುಣ್ ಗೋಪಿ ನಿರ್ದೇಶನದ ದಿಲೀಪ್ ಅವರ ನಿರ್ಮಾಣದ ಮುಂದಿನ ಮಲಯಾಳಂ ಚಿತ್ರದ ಭಾಗವಾಗಲಿದ್ದಾರೆ. ಕೊನೆಯದಾಗಿ ಡಿಯರ್ ಸತ್ಯ ಚಿತ್ರದಲ್ಲಿ ನಾಯಕರಾಗಿ ಕಾಣಿಸಿಕೊಂಡಿದ್ದ ನಟ ಆರ್ಯನ್ ಸಂತೋಷ್ ಅವರು ಮಾಲಿವುಡ್ಗೆ ಪದಾರ್ಪಣೆ ಮಾಡಲು ಸಿದ್ಧರಾಗಿದ್ದಾರೆ. ನೂರು ಜನ್ಮಕು ಸಿನಿಮಾದಲ್ಲಿ ನಟಿಸಿದ್ದ ನಟ, ಅರುಣ್ ಗೋಪಿ ನಿರ್ದೇಶನದ ದಿಲೀಪ್ ಅವರ ನಿರ್ಮಾಣದ ಮುಂದಿನ ಮಲಯಾಳಂ ಚಿತ್ರದ ಭಾಗವಾಗಲಿದ್ದಾರೆ. ಆಯಕ್ಷನ್ […]

ಮುಂದೆ ಓದಿ