Saturday, 10th May 2025

#AsaduddinOwaisi

ಕೇಂದ್ರ ಸರ್ಕಾರಕ್ಕೆ ಅಸಾದುದ್ದೀನ್ ಒವೈಸಿ ತಿರುಗೇಟು

ನವದೆಹಲಿ: ಒಂದು ವೇಳೆ 18 ವರ್ಷದ ಯುವತಿ ದೇಶದ ಪ್ರಧಾನಿಯನ್ನು ಆಯ್ಕೆ ಮಾಡುವ ಹಕ್ಕು ಇದೆ ಎಂದಾದ ಮೇಲೆ, ಆಕೆ ತನ್ನ ಸಂಗಾತಿಯನ್ನು ಯಾಕೆ ಆಯ್ಕೆ ಮಾಡಿಕೊಳ್ಳಲು ತಕರಾರು ಯಾಕೆ? ಎಂದು ಎಐಎಂಎಂ ಸಂಸದ ಅಸಾದುದ್ದೀನ್ ಒವೈಸಿ ಕೇಂದ್ರ ಸರ್ಕಾರಕ್ಕೆ ತಿರುಗೇಟು ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ನಿರಂಕುಶ ಆಡಳಿತಕ್ಕೆ ಇದೊಂದು ಉತ್ತಮ ಉದಾಹರಣೆಯಾಗಿದೆ. ಭಾರತದ ಪ್ರಜೆಯೊಬ್ಬ 18 ವಯಸ್ಸಿಗೆ ಕರಾರು ಪತ್ರಕ್ಕೆ, ಉದ್ಯಮ ಆರಂಭಿಸಲು ಸಹಿ ಹಾಕಬಹುದು, ಪ್ರಧಾನಿ, ಸಂಸದ, ಶಾಸಕರನ್ನು ಆಯ್ಕೆ ಮಾಡಬಹುದಾಗಿದೆ. […]

ಮುಂದೆ ಓದಿ

403 ವಿಧಾನಸಭಾ ಕ್ಷೇತ್ರಗಳ ಪೈಕಿ 100 ಸ್ಥಾನಗಳಲ್ಲಿ ಸ್ಪರ್ಧೆ: ಎಐಎಂಐಎಂ ಘೋಷಣೆ

ಲಕ್ನೋ: ಇಂಡಿಯಾ ಮಜ್ಲಿಸ್-ಎ-ಇತ್ತೆಹಾದ್-ಉಲ್-ಮುಸ್ಲಿಮೀನ್, (ಎಐಎಂಐಎಂ)ಉತ್ತರ ಪ್ರದೇಶದ 403 ವಿಧಾನಸಭಾ ಸ್ಥಾನಗಳ ಪೈಕಿ 100 ಸ್ಥಾನಗಳಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಘೋಷಣೆ ಮಾಡಿದೆ. ಎಲ್ಲಾ ಪಕ್ಷಗಳು ಸಿದ್ಧತೆ ಮಾಡುತ್ತಿದೆ. ಮೈತ್ರಿ...

ಮುಂದೆ ಓದಿ

ಕಂಗನಾ ಹೇಳಿಕೆಗೆ ಕಿಡಿ ಕಾರಿದ ಅಸಾದುದ್ದೀನ್​ ಓವೈಸಿ

ಲಖನೌ: ದೇಶಕ್ಕೆ 1947ರಲ್ಲಿ ಸಿಕ್ಕಿದ್ದು ಸ್ವಾತಂತ್ರ್ಯ ಅಲ್ಲ ಭಿಕ್ಷೆ ಎಂದ ನಟಿ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಕಂಗನಾ ರಣಾವತ್​ ವಿರುದ್ಧ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್​ ಓವೈಸಿ ಕಿಡಿಕಾರಿದ್ದಾರೆ....

ಮುಂದೆ ಓದಿ

ಸೈನಿಕರು ಗಡಿಯಲ್ಲಿ ಸಾಯುತ್ತಿದ್ದರೆ, ಭಾರತವು ಪಾಕಿಸ್ತಾನದ ವಿರುದ್ಧ ಟ್ವೆಂಟಿ-20 ಆಡುತ್ತಿದೆ: ಓವೈಸಿ ಕಿಡಿ

ಹೈದರಾಬಾದ್: ‘ಜಮ್ಮು ಮತ್ತು ಕಾಶ್ಮೀರದಲ್ಲಿ ನಮ್ಮ ಸೈನಿಕರು ಮೃತಪಟ್ಟಿದ್ದಾರೆ. ಆದರೆ ಅ.24ರಂದು ಭಾರತವು ಪಾಕಿಸ್ತಾನದ ವಿರುದ್ಧ ಟ್ವೆಂಟಿ-20 ಆಡುತ್ತಿದೆ’ ಎಂದು ಅಸಾದುದ್ದೀನ್ ಓವೈಸಿ ಕಿಡಿಕಾರಿದರು. ಪಾಕಿಸ್ತಾನವು ಕಾಶ್ಮೀರದಲ್ಲಿ...

ಮುಂದೆ ಓದಿ

ಓವೈಸಿ ಮನೆ ಧ್ವಂಸ: ಹಿಂದೂ ಸಂಘಟನೆಯ ಐವರ ಬಂಧನ

ನವದೆಹಲಿ: ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿಯವರ ಮನೆ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿ, ಹಿಂದೂ ಸಂಘಟನೆಗೆ ಸೇರಿದವರು ಎನ್ನಲಾದ ಐವರು ಆರೋಪಿಗಳನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ನವೆದಹಲಿಯ ಅಶೋಕ...

ಮುಂದೆ ಓದಿ

ಯಾವುದೇ ಪಕ್ಷದ ಜೊತೆ ಮೈತ್ರಿ ಇಲ್ಲ, ಏಕಾಂಗಿ ಸ್ಪರ್ಧೆ: ಮಾಯಾವತಿ

ಲಕ್ನೋ: ಯಾವುದೇ ಪಕ್ಷದ ಜೊತೆ ಮೈತ್ರಿ ಇಲ್ಲ, ಬಿಎಸ್‌ಪಿ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಮಾಯಾವತಿ ಟ್ವೀಟ್ ಮಾಡಿದ್ದಾರೆ. ಈ ನಿರ್ಧಾರದಿಂದ ಬಹುಜನ ಸಮಾಜವಾದಿ ಪಕ್ಷದ ಜೊತೆ ಮುಂಬರುವ...

ಮುಂದೆ ಓದಿ