Tuesday, 13th May 2025

ಆಸೀಸ್‌ ದಾಳಿಗೆ ಟೀಂ ಇಂಡಿಯಾ ತತ್ತರ

ಸಿಡ್ನಿ:  ಮೊದಲ ಇನ್ನಿಂಗ್ಸ್’ನಲ್ಲಿ ಆಸ್ಟ್ರೇಲಿಯಾ ಬೌಲರ್ ಗಳ ದಾಳಿಗೆ ತತ್ತರಿಸಿದ ಭಾರತ ತಂಡ ಮೊದಲ ಇನ್ನಿಂಗ್ಸ್ ನಲ್ಲಿ 244ಕ್ಕೆ ರನ್ ಗಳಿಗೆ ಆಲೌಟ್ ಆಗಿದೆ. ಇತ್ತೀಚಿನ ವರದಿ ಪ್ರಕಾರ, ಆತಿಥೇಯರು ಎರಡು ವಿಕೆಟ್‌ ಕಳೆದುಕೊಂಡು 39 ರನ್‌ ಗಳಿಸಿತ್ತು. ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದ ತೃತೀಯ ದಿನದಾಟದಲ್ಲಿ ಕಳಪೆ ಬ್ಯಾಟಿಂಗ್ ಪ್ರದರ್ಶನ ತೋರಿದ ಟೀಮ್ ಇಂಡಿಯಾ ಆಸೀಸ್ ಬೌಲರ್ ಗಳ ದಾಳಿಗೆ ತತ್ತರಿಸಿದ್ದು, 244 ರನ್‌ಗಳಿಗೆ ಆಲೌಟ್ ಆಗಿದೆ. ಆ ಮೂಲಕ ಭಾರತ […]

ಮುಂದೆ ಓದಿ