Thursday, 15th May 2025

Ashwini Puneeth Rajkumar

Ashwini Puneeth Rajkumar: ಶಿಕ್ಷಣ ಕ್ಷೇತ್ರಕ್ಕೆ ಎಂಟ್ರಿ ಕೊಟ್ಟಿದ್ದಾರೆ ಅಶ್ವಿನಿ ಪುನೀತ್ ರಾಜ್‌ಕುಮಾರ್!

ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್‌ಕುಮಾರ್ (Ashwini Puneeth Rajkumar) ಶಿಕ್ಷಣ ಕ್ಷೇತ್ರಕ್ಕೆ ಪ್ರವೇಶಿಸುತ್ತಿದ್ದಾರೆ. ಜೂನಿಯರ್ ಟೋಸ್ ಇಂಟರ್‌ನ್ಯಾಷನಲ್ ಪ್ರಿಸ್ಕೂಲ್ ಅನ್ನು ಪ್ರಾರಂಭಿಸಲು ಅವರು ಸುನಿತಾ ಗೌಡ, ಸ್ಪೂರ್ತಿ ವಿಶ್ವಾಸ್, ಶ್ರುತಿ ಕಿರಣ್ ಮತ್ತು ಡಾ ಬಿಂದು ರಾಣಾ ಅವರೊಂದಿಗೆ ಕೈಜೋಡಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

ಮುಂದೆ ಓದಿ