Monday, 12th May 2025

ಸಚಿವ ಅಶ್ವಿನಿ ಕುಮಾರ್ ಚೌಬೆಗೆ ಕೊರೋನಾ ಸೋಂಕು ದೃಢ

ನವದೆಹಲಿ: ಕೇಂದ್ರ ಆರೋಗ್ಯ ಖಾತೆ ರಾಜ್ಯ ಸಚಿವ ಅಶ್ವಿನಿ ಕುಮಾರ್ ಚೌಬೆ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಹೋಮ್ ಐಸೋಲೇಷನ್ ನಲ್ಲಿದ್ದೇನೆ ಎಂದು ಸಚಿವರು ಹೇಳಿದ್ದಾರೆ. ಕೊರೋನಾ ವೈರಸ್ ಸೋಂಕಿನ ಆರಂಭಿಕ ಲಕ್ಷಣ ವ್ಯಕ್ತವಾದ ನಂತರ ಪರೀಕ್ಷೆಗೆ ಒಳಗಾಗಿದ್ದೇನೆ ಎಂದು ಚೌಬೆ ಟ್ವೀಟ್ ನಲ್ಲಿ ತಿಳಿಸಿದ್ದಾರೆ. ಅಲ್ಲದೆ ಇತ್ತೀಚೆಗೆ ಅವರೊಂದಿಗೆ ಸಂಪರ್ಕಕ್ಕೆ ಬಂದ ಪ್ರತಿಯೊಬ್ಬರೂ ಕೋವಿಡ್ ಪರೀಕ್ಷೆಗೆ ಒಳಗಾಗಬೇಕೆಂದು ಅವರು ಆಗ್ರಹಿಸಿ ದರು. “ಕೊರೋನಾ ವೈರಸ್ ಸೋಂಕಿನ ಆರಂಭಿಕ ರೋಗಲಕ್ಷಣಗಳನ್ನು ಕಂಡುಕೊಂಡ ನಂತರ ನಾನು ಪರೀಕ್ಷೆ ಮಾಡಿದ್ದೇನೆ ಮತ್ತು […]

ಮುಂದೆ ಓದಿ