ಗುವಾಹಟಿ: ಗುರುವಾರ ಅಸ್ಸೋಂನ ಗುವಾಹಟಿಯಲ್ಲಿ ರಿಕ್ಟರ್ ಮಾಪಕದಲ್ಲಿ 3.5 ತೀವ್ರತೆಯ ಭೂಕಂಪ ಸಂಭವಿಸಿದೆ. ಆದರೆ, ಭೂಕಂಪದಿಂದ ಯಾವುದೇ ಪ್ರಾಣಹಾನಿ ಮತ್ತು ಆಸ್ತಿ ಹಾನಿಯಾಗಿರುವ ಕುರಿತು ಇನ್ನೂ ವರದಿಯಾಗಿಲ್ಲ. ಗುರುವಾರ ಬೆಳಗ್ಗೆ 5.42ಕ್ಕೆ ಗುವಾ ಹಟಿಯಲ್ಲಿ ಭೂಮಿ ಕಂಪನದ ಅನುಭವವಾಗಿದೆ. ಭೂಕಂಪದ ಕೇಂದ್ರ ಬಿಂದುವನ್ನು 26.63 ಅಕ್ಷಾಂಶ ಮತ್ತು 92.08 ರೇಖಾಂಶದಲ್ಲಿ ಕಂಡು ಬಂದಿದೆ. 5 ಕಿಮೀ ಆಳದಲ್ಲಿ ಭೂಮಿ ಕಂಪಿಸಿದೆ ಎಂದು ಎನ್‌ಸಿಎಸ್ ತಿಳಿಸಿದೆ. ಕಳೆದ ಜೂನ್ ತಿಂಗಳಿನಲ್ಲೂ ಗುವಾಹಟಿ ನಗರದಲ್ಲಿ ಭೂಮಿ ಕಂಪಿಸಿರುವ ಕುರಿತು […]
ಡಿಸ್ಪುರ: ಅರ್ಚಕರು, ಸಂತರ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಅಸ್ಸಾಂ ಕಾಂಗ್ರೆಸ್ ಶಾಸಕ ಅಫ್ತಾಬುದ್ದೀನ್ ಮುಲ್ಲಾ ಅವರನ್ನು ಅಸ್ಸಾಂ ಪೊಲೀಸರು ಬಂಧಿಸಿದ್ದಾರೆ. “ವಿವಾದಾತ್ಮಕ ಹೇಳಿಕೆ ಹಿನ್ನೆಲೆಯಲ್ಲಿ ಜಾಲೇಶ್ವರ್...
ಸರುಪಥರ್ (ಅಸ್ಸಾಂ): ದೇಶವೇ ಮೆಚ್ಚುವಂಥ ಪ್ರತಿಭೆಯಾಗಿ ಬೆಳೆದ ಬಾಕ್ಸರ್ ಲೊವ್ಲಿನಾ ಬೊರ್ಗೊಹೈನ್ ತಮ್ಮ ತವರು ರಾಜ್ಯ ಅಸ್ಸಾಂನ ಕೃಷಿ ಹಬ್ಬ ‘ಕಟಿ ಬಿಹು’ ಆಚರಿಸಿದರು. ಈ ಸಂದರ್ಭದಲ್ಲಿ...
ನಾಗಾಂವ್: ಅಸ್ಸೋಂ ಕ್ರಿಕೆಟ್ ಅಸೋಸಿಯೇಶನ್‌ನ ಮಾಜಿ ಕಾರ್ಯದರ್ಶಿ ಮತ್ತು ಟೀಂ ಇಂಡಿಯಾ ಉಪ ವ್ಯವಸ್ಥಾಪಕ ಹಜಾನಂದ ಓಜಾ (85) ನಿಧನರಾದರು. ಅವರು ನಾಗಾಂವ್‌ನ ಆನಂದರಾಮ್ ಧೆಕಿಯಾಲ್ ಫುಕನ್...
ಗುವಾಹಟಿ: ಅಸ್ಸಾಂನಲ್ಲಿ ಬಾಲ್ಯ ವಿವಾಹಗಳ ವಿರುದ್ಧ ರಾಜ್ಯಾದ್ಯಂತ ನಡೆಯುತ್ತಿರುವ ಎರಡನೇ ಹಂತದ ಕಾರ್ಯಾಚರಣೆಯಲ್ಲಿ ಮಂಗಳವಾರ 800ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದೆ. ಬಾಲ್ಯವಿವಾಹದ ವಿರುದ್ಧದ ಬೃಹತ್ ಶಿಸ್ತುಕ್ರಮದಲ್ಲಿ, ಅಸ್ಸಾಂ...
ಚಿರಾಂಗ್/ಲಖಿಂಪುರ: ಅಸ್ಸೋಂನಲ್ಲಿ ಕಾಡುಪ್ರಾಣಿ ಬೇಟೆ ಮತ್ತು ಡ್ರಗ್ ದಂಧೆಗೆ ಓರ್ವ ಬಲಿಯಾಗಿದ್ದರೆ, ಇನ್ನೊಬ್ಬ ಗುಂಡೇಟಿಗೆ ತೀವ್ರವಾಗಿ ಗಾಯಗೊಂಡಿ ದ್ದಾನೆ. ಭಾನುವಾರ ರಾತ್ರಿ ನಡೆದ ಪ್ರತ್ಯೇಕ ಎನ್ಕೌಂಟರ್ನಲ್ಲಿ ಪೊಲೀಸರು...
ಶಿವಸಾಗರ: ಹತ್ತನೆ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಒಂದು ದಿನದ ಮಟ್ಟಿಗೆ ಜಿಲ್ಲಾಧಿ ಕಾರಿಯಾಗಿ ಸೇವೆ ಸಲ್ಲಿಸಿರುವ ಘಟನೆ ಅಸ್ಸಾಂನಲ್ಲಿ ನಡೆದಿದೆ. ಬೊಕೊಟಾ ನೆಮುಗುರಿ ಡ್ಯೂರಿಟಿಂಗ್ ಟೀ...
ಗುವಾಹಟಿ: ದಿಬ್ರುಗಢಕ್ಕೆ ತೆರಳುತ್ತಿದ್ದ ಇಂಡಿಗೋ ವಿಮಾನ ತಾಂತ್ರಿಕ ದೋಷದಿಂದಾಗಿ ಭಾನುವಾರ ಗುವಾ ಹಟಿಯ ಲೋಕಪ್ರಿಯಾ ಗೋಪಿನಾಥ್ ಬೊರ್ಡೊಲೊಯ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಕೇಂದ್ರ...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಈಶಾನ್ಯ ಭಾರತದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಚಾಲನೆ ನೀಡಿದರು. ಅಸ್ಸಾಂ ಸೇರಿದಂತೆ ಇಡೀ...
ಗುವಾಹಟಿ: ನಗರದ ಜಲುಕ್ಬರಿ ಪ್ರದೇಶದಲ್ಲಿ ರಸ್ತೆ ಅಪಘಾತ ಸಂಭವಿಸಿದ್ದು, ಅಸ್ಸಾಂ ಎಂಜಿನಿಯರಿಂಗ್ ಕಾಲೇಜಿನ ಏಳು ವಿದ್ಯಾರ್ಥಿಗಳು ಸಾವನ್ನಪ್ಪಿ ದ್ದಾರೆ. ಘಟನೆಯಲ್ಲಿ 6 ಮಂದಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ...