ಗುವಾಹಟಿ: ಮೇಘಾಲಯವನ್ನು ಪ್ರವೇಶಿಸಲು ಅಸ್ಸಾಂನ ವಾಹನಗಳಿಗೆ ಅನುಮತಿ ನೀಡಲಾಗಿದೆ. ಅಸ್ಸಾಂ- ಮೇಘಾಲಯ ಗಡಿಯಲ್ಲಿ ನಡೆದ ಗಲಭೆ ಕಾರಣದಿಂದಾಗಿ ಸಾರ್ವಜನಿಕರಿಗೆ ಮೇಘಾಲಯ ಪ್ರಯಾಣವನ್ನು ನಿರ್ಬಂಧಿಸ ಲಾಗಿತ್ತು. ಘಟನೆ ನಡೆದ ಆರು ದಿನಗಳ ಬಳಿಕ ನಿರ್ಬಂಧವನ್ನು ಭಾನುವಾರ ತೆರವು ಮಾಡಲಾಗಿದೆ. ಅಗತ್ಯ ಇದ್ದಲ್ಲಿ, ರಾಜ್ಯದ ವಾಹನಗಳ ಜೊತೆ ಬೆಂಗಾವಲು ವಾಹನಗಳನ್ನು ಕಳುಹಿಸಲಾಗು ತ್ತದೆ. ಕೆಲವು ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರು ಗಸ್ತು ತಿರುಗುತ್ತಿದ್ದಾರೆ’ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದರು. ಗುವಾಹಟಿಯ ಜೊರಹಾಟ್ ಮತ್ತು ಕಚಾರ್ ಗಡಿ ಪ್ರದೇಶಗಳಲ್ಲಿ ಬಿಗಿ ಬಂದೋಬಸ್ತ್ […]
ದಿಫು : ಕರ್ಬಿ ಅಂಗ್‌ಲಾಂಗ್ ಜಿಲ್ಲೆಯಲ್ಲಿ ಸುಮಾರು ₹ 15 ಕೋಟಿ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆಯಲಾಗಿದ್ದು, ಇಬ್ಬರನ್ನು ಬಂಧಿಸಲಾಗಿದೆ ಎಂದು ಅಸ್ಸಾಂ ಪೊಲೀಸರು ತಿಳಿಸಿದ್ದಾರೆ. ಇಲ್ಲಿನ...
ಶಿಮ್ಲಾ: ಪ್ರಧಾನಿ ನರೇಂದ್ರ ಮೋದಿ ಗುರುವಾರ ಹಿಮಾಚಲ ಪ್ರದೇಶದ ಉನಾ ರೈಲು ನಿಲ್ದಾಣದಿಂದ ದೇಶದ ನಾಲ್ಕನೇ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಧ್ವಜಾರೋಹಣ ನೆರವೇರಿಸಿದರು. ಈ ರೈಲು...
ಗುವಾಹಟಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಗುರುವಾರ ಅಸ್ಸಾಂನಲ್ಲಿ ನಿರ್ಮಿಸಲಾದ ಧ್ರುಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯನ್ನು ಉದ್ಘಾಟಿಸಲಿದ್ದಾರೆ. ನಂತರ ಅಗ್ಯಥೂರಿಗೆ ತೆರಳಿ, ನೂತನ ರೈಲು ನಿಲ್ದಾಣವನ್ನು ಉದ್ಘಾಟಿಸಲಿದ್ದಾರೆ....
ಗುವಾಹಟಿ: ಅಸ್ಸಾಂನ ಗೋಲ್ಪಾರಾ ಜಿಲ್ಲೆಯ ಮದರಾಸದಲ್ಲಿ ಇಬ್ಬರು ಬಾಂಗ್ಲಾ ಉಗ್ರರಿಗೆ ಆಶ್ರಯ ನೀಡಿದ ಕಾರಣಕ್ಕಾಗಿ ಅಲ್ಲಿನ ಮುಸ್ಲಿಮರೇ ಮದರಸಾವನ್ನು ಧ್ವಂಸಗೊಳಿಸಿದ್ದಾರೆ. ಜಲಾಲ್‍ವುದ್ದೀನ್ ಶೇಖ್ ಮದರಸಾದ ಶಿಕ್ಷಕನಾಗಿ ಕೆಲಸ...
ಗುವಾಹಟಿ: ಬ್ರಹ್ಮಪುತ್ರ ನದಿ ದಂಡೆ ಮೇಲೆ 330 ಎಕರೆ ಭೂಮಿಯಲ್ಲಿ ಅಕ್ರಮ ವಾಗಿ ಕಟ್ಟಿಸಿದ್ದ ಮನೆಗಳನ್ನು ಜೆಸಿಬಿ ಮೂಲಕ ಧರೆಗುರುಳಿಸಿರುವ ಕಾರ್ಯಾ ಚರಣೆ ನಡೆಸಲಾಯಿತು. ಅಸ್ಸಾಂನ ಸೋನಿತ್‍ಪುರ...
ಗುವಾಹಟಿ: ರಾಜ್ಯ ಸರ್ಕಾರದ ಇಲಾಖೆಗಳ ನೇಮಕಾತಿಗಾಗಿ ಲಿಖಿತ ಪರೀಕ್ಷೆಯಲ್ಲಿ ಸಂಭವಿಸಬಹುದಾದ ದುಷ್ಕೃತ್ಯಗಳನ್ನು ತಡೆಗಟ್ಟಲು ಅಸ್ಸಾಂನ 27 ಜಿಲ್ಲೆಗಳಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ನಾಲ್ಕು ಗಂಟೆಗಳ ಕಾಲ ಸ್ಥಗಿತಗೊಳಿಸ...
ಗುವಾಹಟಿ: ಅಸ್ಸಾಂನಲ್ಲಿ ಕಳೆದ ಎರಡು ತಿಂಗಳಲ್ಲಿ 85 ಜನರು ಜಪಾನೀಸ್ ಎನ್ಸೆಫಾಲಿಟಿಸ್ (ಜೆಇ) ಸೋಂಕಿಗೆ ಬಲಿಯಾಗಿ ದ್ದಾರೆ. ಕಳೆದ ಒಂಬತ್ತು ದಿನಗಳಲ್ಲಿ ಹತ್ತು ಮಂದಿ ಜಪಾನಿ ಸೋಂಕಿಗೆ...
ಗುವಾಹಟಿ: ಜಾರ್ಖಂಡ್ ಶಾಸಕರಿಂದ ನಗದು ವಶಪಡಿಸಿಕೊಂಡ ಪ್ರಕರಣದ ತನಿಖೆಗೆ ಸಂಬಂಧಿಸಿ ಪಶ್ಚಿಮ ಬಂಗಾಳ ಪೊಲೀಸರು ಅಸ್ಸಾಂ ಮೂಲದ ಉದ್ಯಮಿ ಧನುಕಾ ಅವರಿಗೆ ಸಮನ್ಸ್ ನೀಡಿದ್ದಾರೆ. ಗುವಾಹಟಿಯಲ್ಲಿರುವ ಧನುಕಾ...
ಗುವಾಹಟಿ: ಅಸ್ಸಾಂನ ಬ್ರುಗಢ್‌ನ ಭೋಗಾಲಿ ಪಥರ್ ಗ್ರಾಮದ ಹಂದಿಗಳಲ್ಲಿ ಆಫ್ರಿಕನ್ ಹಂದಿ ಜ್ವರ ಕಾಣಿಸಿಕೊಂಡಿದ್ದು, 1 ಕಿಮೀ ವ್ಯಾಪ್ತಿಯಲ್ಲಿರುವ ಗ್ರಾಮ ಗಳನ್ನು ‘ಸೋಂಕಿತ ವಲಯ’ ಎಂದು ಘೋಷಿಸಲಾಗಿದೆ....