ಅಸ್ಸಾಂ: ಅಸ್ಸಾಂನ ತೇಜ್‌ಪುರದಲ್ಲಿ ಸೋಮವಾರ ಬೆಳಗ್ಗೆ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 3.8ರಷ್ಟು ಕಂಪನದ ತೀವ್ರತೆ ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ಬೆಳಗ್ಗೆ ಭೂಗರ್ಭದ 24 ಕಿಲೋಮೀಟರ್ ಆಳದಲ್ಲಿ ಭೂ ಕಂಪಿಸಿದ್ದು, ಭೂಕಂಪದ ಕೇಂದ್ರಬಿಂದು ತೇಜ್‌ಪುರದ ಪಶ್ಚಿಮಕ್ಕೆ 44 ಕಿಲೋಮೀಟರ್ ದೂರದಲ್ಲಿದೆ. ಭಾನುವಾರ ಮಧ್ಯಾಹ್ನವೂ ಭೂ ಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ 4.1 ತೀವ್ರತೆ ಇತ್ತು. ಭೂಕಂಪ ದಿಂದ ಉಂಟಾಗಿರುವ ಸಾವುನೋವು, ನಷ್ಟದ ಬಗ್ಗೆ ವರದಿಯಾಗಿಲ್ಲ.
ನವದೆಹಲಿ: ಈಶಾನ್ಯ ರಾಜ್ಯಗಳಲ್ಲಿ ಬುಧವಾರ 6.4 ತೀವ್ರತೆಯ ಭೂಕಂಪನ ಸಂಭವಿಸಿ, ಅಸ್ಸಾಂ ಹಾಗೂ ಬಂಗಾಳದಲ್ಲಿ ವ್ಯಾಪಕ ಹಾನಿಯಾಗಿದೆ. ಸೋನಿತ್ ಪುರ ಜಿಲ್ಲೆಯಲ್ಲಿ ಭೂಕಂಪನ ಸಂಭವಿಸಿದ್ದು, ಮೇಘಾಲಯ ಹಾಗೂ ಪಶ್ಚಿಮಬಂಗಾಳದ...
ನವದೆಹಲಿ : ಗೃಹ ಸಚಿವ ಅಮಿತ್ ಶಾ ಅವರು ಅಸ್ಸಾಂ ವಿಧಾನಸಭಾ ಚುನಾವಣೆ ಪ್ರಚಾರ ಮೊಟಕುಗೊಳಿಸಿ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಛತ್ತೀಸ್ ಗಢದ ಬಸ್ತಾರ್ ಪ್ರದೇಶದಲ್ಲಿ ಭದ್ರತಾ ಪಡೆಗಳು...
ಗುವಾಹಟಿ : ಬಿಜೆಪಿ ಶಾಸಕ ಕೃಷ್ಣೇಂಡು ಪಾಲ್ ಅವರಿಗೆ ಸೇರಿದ ಕಾರಿನಲ್ಲಿಇವಿಎಂ ಮತ ಯಂತ್ರ ಪತ್ತೆಯಾದ ಹಿನ್ನೆಲೆಯಲ್ಲಿ ಭಾರತೀಯ ಚುನಾವಣಾ ಆಯೋಗ ಅಸ್ಸಾಂನ ಕರೀಂಗಂಜ್ ನಲ್ಲಿ ನಿಯೋಜಿಸ ಲ್ಪಟ್ಟ...
ಗುವಾಹಟಿ: ದೇಶದಲ್ಲಿ ಮತ್ತೆ ಚುನಾವಣೆಯ ಕಾವು ಆರಂಭವಾಗಿದೆ. ಮಾ.27ರಿಂದ ಮೇ 2ರವರೆಗೆ ಐದು ವಿಧಾನಸಭೆಗಳ ಚುನಾವಣೆ ಪ್ರಕ್ರಿಯೆ ನಡೆಯಲಿದೆ. ಪಶ್ಚಿಮ ಬಂಗಾಳ, ಅಸ್ಸಾಂ, ಕೇರಳ, ತಮಿಳುನಾಡು ರಾಜ್ಯಗಳು...
ಗುವಾಹಟಿ: “ಲವ್ ಮತ್ತು ಲ್ಯಾಂಡ್ ಜಿಹಾದ್” ತಡೆಯಲು ಬಿಜೆಪಿ ಕಾನೂನುಗಳನ್ನು ಜಾರಿಗೆ ತರಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಅಸ್ಸಾಂ ತನ್ನ ಮೊದಲ...
ಬೊಕಾಖಾಟ್ : ಕಾಂಗ್ರೆಸ್ ಎಂದರೆ ಅಸ್ಥಿರತೆ, ಭ್ರಷ್ಟಾಚಾರ ಎನ್ನುವುದನ್ನು ನೆನಪಿಡಿ ಎಂದ ಪ್ರಧಾನಿ ನರೇಂದ್ರ ಮೋದಿ, ಅಸ್ಸಾಂ ನಲ್ಲಿ ‘ಡಬಲ್ ಇಂಜಿನ್ ಎನ್‌ಡಿಎ ಸರ್ಕಾರ’ ಅಧಿಕಾರಕ್ಕೆ ಬರಲಿದೆ ಎಂದು...
ನವದೆಹಲಿ: ಅಸ್ಸಾಂ ಮತ್ತು ಪಶ್ಚಿಮ ಬಂಗಾಳದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಎರಡು ಬೃಹತ್ ರ್ಯಾಲಿಗಳಲ್ಲಿ ಭಾಗವಹಿಸಲಿದ್ದಾರೆ. ತಮ್ಮ ಭಾಷಣದಲ್ಲಿ ಬಿಜೆಪಿಯ ಅಭಿವೃದ್ಧಿ ಕಾರ್ಯಸೂಚಿ ಮತ್ತು ಎರಡು...
ಗುವಾಹಟಿ: ಅಂತರರಾಷ್ಟ್ರೀಯ ಅಥ್ಲೀಟ್ ಹಿಮಾ ದಾಸ್ ಅವರು ಅಸ್ಸಾಂ ಪೊಲೀಸ್ ಇಲಾಖೆಯಲ್ಲಿ ಶುಕ್ರವಾರ ಡೆಪ್ಯುಟಿ ಸೂಪರಿಟೆಂಡೆಂಟ್ ಆಗಿ ಅಧಿಕಾರ ಸ್ವೀಕರಿಸಿದರು. ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ ಸೊನೊವಾಲ್ ಅವರು...
ನವದೆಹಲಿ: ಭಾರತದ ಚುನಾವಣಾ ಆಯೋಗವು ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ಚುನಾವಣಾ ದಿನಾಂಕಗಳನ್ನು ಶುಕ್ರವಾರ ಪ್ರಕಟಿಸಿದೆ. ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ...