Monday, 12th May 2025

ಜ.18ರೊಳಗೆ ಮಸೂದ್‌ ಅಜರ್’ನನ್ನು ಬಂಧಿಸಿ ‌: ಪಾಕಿಸ್ತಾನ ಎಟಿಸಿ ಆದೇಶ

ಲಾಹೋರ್: ಜೈಷ್‌-ಎ-ಮೊಹಮ್ಮದ್ ಉಗ್ರ‌ ಸಂಘಟನೆಯ ಮುಖ್ಯಸ್ಥ ಮಸೂದ್‌ ಅಜರ್‌ ನನ್ನು ಇದೇ ತಿಂಗಳ 18ರೊಳಗೆ ಬಂಧಿಸುವಂತೆ ಪಾಕಿಸ್ತಾನದ ಭಯೋತ್ಪಾದನಾ ನಿಗ್ರಹ ನ್ಯಾಯಾಲಯ ಶನಿವಾರ ಪೊಲೀಸರಿಗೆ ಆದೇಶಿಸಿದೆ. ಇದು ಉಗ್ರರಿಗೆ ಆರ್ಥಿಕ ನೆರವು ನೀಡಿದ ಪ್ರಕರಣವಾಗಿದೆ. ಗುಜ್ರಾನ್‌ವಾಲಾ ನಗರದ ಭಯೋತ್ಪಾದನಾ ನಿಗ್ರಹ ನ್ಯಾಯಾಲಯ ತಕ್ಷಣವೇ ಮಸೂದ್‌ ಅಜರ್‌ನನ್ನು ಬಂಧಿಸಿ ನ್ಯಾಯಾ ಲಯದ ಮುಂದೆ ಹಾಜರು ಪಡಿಸುವಂತೆ ಕಳೆದ ಗುರುವಾರ ಬಂಧನ ವಾರಂಟ್ ಜಾರಿ ಮಾಡಿತ್ತು. ಒಂದು ವೇಳೆ ಅಜರ್ ನನ್ನು ಬಂಧಿಸಲು ವಿಫಲವಾದರೆ ನ್ಯಾಯಾಲಯವು ಆತನನ್ನು ಘೋಷಿತ ಅಪರಾಧಿ […]

ಮುಂದೆ ಓದಿ