Sunday, 11th May 2025

ಜೆಡಿಎಸ್ ಶಾಸಕ ಎ.ಟಿ.ರಾಮಸ್ವಾಮಿ ಶಾಸಕ ಸ್ಥಾನಕ್ಕೆ ರಾಜೀನಾಮೆ

ಬೆಂಗಳೂರು: ಹಾಸನ ಜಿಲ್ಲೆಯ ಅರಕಲಗೂಡು ಕ್ಷೇತ್ರದ ಜೆಡಿಎಸ್ ಶಾಸಕ ಎ. ಟಿ. ರಾಮಸ್ವಾಮಿ ಶುಕ್ರವಾರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ವಿಧಾನಸಭೆಯ ಕಾರ್ಯದರ್ಶಿಗೆ ರಾಜೀನಾಮೆ ಪತ್ರವನ್ನು ಅವರು ಸಲ್ಲಿಕೆ ಮಾಡಿ, ವಿಧಾನಸೌಧದ ಮೆಟ್ಟಿಲಿಗೆ ನಮಸ್ಕಾರ ಮಾಡಿ ತೆರಳಿದರು.   2018ರ ಚುನಾವಣೆಯಲ್ಲಿ ಎ. ಟಿ. ರಾಮಸ್ವಾಮಿ 85,064 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದರು. 74,411 ಮತಗಳನ್ನು ಪಡೆದ ಕಾಂಗ್ರೆಸ್‌ನ ಎ. ಮಂಜು ಸೋಲಿಸಿದ್ದರು. ಎ. ಮಂಜು ಜೆಡಿಎಸ್‌ ಸೇರಿದ್ದಾರೆ. ಅರಕಲಗೂಡು ಕ್ಷೇತ್ರಕ್ಕೆ ಈ ಬಾರಿಯ ಚುನಾವಣೆಗೆ ಅವರೇ […]

ಮುಂದೆ ಓದಿ