Tuesday, 13th May 2025

ಟೆಸ್ಟ್ ಸರಣಿ ಗೆದ್ದ ಟೀಂ ಇಂಡಿಯಾವನ್ನು ಅಭಿನಂದಿಸಿದ ಪ್ರಧಾನಿ ಮೋದಿ

ನವದೆಹಲಿ: ಆಸ್ಟ್ರೇಲಿಯಾ ನೆಲದಲ್ಲಿ ನಡೆದ ನಾಲ್ಕು ಪಂದ್ಯಗಳ ಟೆಸ್ಟ್‌ ಸರಣಿಯನ್ನು 2-1 ಅಂತರದಿಂದ ಗೆದ್ದ ಭಾರತ ಕ್ರಿಕೆಟ್‌ ತಂಡವನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ‘ಆಸ್ಟ್ರೇಲಿಯಾದಲ್ಲಿ ಭಾರತ ಕ್ರಿಕೆಟ್ ತಂಡದ ಯಶಸ್ಸಿನಿಂದ ನಾವೆಲ್ಲರೂ ಸಂಭ್ರಮಿಸಿದ್ದೇವೆ. ಸರಣಿಯುದ್ದಕ್ಕೂ ಅವರ ಉದ್ದೇಶ, ಸ್ಥೈರ್ಯ ಹಾಗೂ ದೃಢ ನಿಶ್ಚಯ ಕೂಡ. ತಂಡಕ್ಕೆ ಅಭಿನಂದನೆಗಳು. ನಿಮ್ಮ ಮುಂದಿನ ಪ್ರಯತ್ನ ಗಳಿಗೂ ಶುಭಾಶಯಗಳು’ ಎಂದು ಪ್ರಧಾನಿ ಮೋದಿ ಟ್ವೀಟ್‌ ಮಾಡಿದ್ದಾರೆ. ಸರಣಿಯ ಮೊದಲ ಪಂದ್ಯವನ್ನು ಹೀನಾಯವಾಗಿದ್ದ ಸೋತಿದ್ದ ಭಾರತ, ಎರಡನೇ ಪಂದ್ಯವನ್ನು ಗೆದ್ದು ತಿರುಗೇಟು […]

ಮುಂದೆ ಓದಿ

ಅಭ್ಯಾಸ ಪಂದ್ಯ: ರಹಾನೆ ಶತಕ, ಪೂಜಾರ ಫಿಫ್ಟಿ

ಸಿಡ್ನಿ: ಆತಿಥೇಯ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿಯ ಪೂರ್ವ ಸಿದ್ಧತೆಗಾಗಿ ಆಸ್ಟ್ರೇಲಿಯಾ ‘ಎ’ ವಿರುದ್ಧ ನಡೆಯುತ್ತಿರುವ ಮೂರು ದಿನಗಳ ಅಭ್ಯಾಸ ಪಂದ್ಯದಲ್ಲಿ ಭಾರತ ‘ಎ’ ತಂಡ, ನಾಯಕ ಅಜಿಂಕ್ಯ...

ಮುಂದೆ ಓದಿ