Wednesday, 14th May 2025

ಬಾಕ್ಸಿಂಗ್ ಡೇ ಟೆಸ್ಟ್‌ನಲ್ಲಿ ಗೆದ್ದು ಬೀಗಿದ ಟೀಂ ಇಂಡಿಯಾ, ಸರಣಿ ಸಮಬಲ

ಮೇಲ್ಬರ್ನ್: ಐತಿಹಾಸಿಕ ಮೆಲ್ಬರ್ನ್ ಕ್ರಿಕೆಟ್ ಮೈದಾನದಲ್ಲಿ ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟೆಸ್ಟ್ ನಲ್ಲಿ ಟೀಂ ಇಂಡಿಯಾ 8 ವಿಕೆಟ್ ಗಳಿಂದ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಟೆಸ್ಟ್ ಸರಣಿಯಲ್ಲಿ 1-1 ಅಂತರದಿಂದ ಸಮಬಲ ಸಾಧಿಸಿದೆ. ನಾಲ್ಕನೇ ದಿನದಾಟದ ಅಂತಿಮ ಇನ್ನಿಂಗ್ಸ್ ನಲ್ಲಿ 70 ರನ್ ಗಳ ಗೆಲುವಿನ ಗುರಿ ಬೆನ್ನಟ್ಟಿದ್ದ ಭಾರತಕ್ಕೆ ಆರಂಭದಲ್ಲೇ ಮಯಾಂಕ್ ಅಗರ್ ವಾಲ್ (5) ಮತ್ತು ಚೇತೇಶ್ವರ ಪೂಜಾರ (3) ರನ್ ಗಳಿಗೆ ಓಟ್ ಆಗುವ ಮೂಲಕ ಆರಂಭಿಕ ಆಘಾತ ಎದುರಾಗಿತ್ತು. […]

ಮುಂದೆ ಓದಿ

ಪಾದಾರ್ಪಣೆ ಪಂದ್ಯದಲ್ಲೇ ಸಿರಾಜ್‌ ವಿಕೆಟ್‌ ಬೇಟೆ

ಮೆಲ್ಬರ್ನ್: ಭಾರತದ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡಕ್ಕೆ ಆರಂಭದಲ್ಲೇ ಭಾರತದ ಜಸ್ ಪ್ರೀತ್ ಬುಮ್ರಾ ಹಾಗೂ ಆರ್ ಅಶ್ವಿನ್ ಆಘಾತ ನೀಡಿದ್ದಾರೆ. ಟೆಸ್ಟ್‌...

ಮುಂದೆ ಓದಿ