Wednesday, 14th May 2025

ಆಟೋ ರಿಕ್ಷಾ ಪ್ರಯಾಣ ದರ ಇಂದಿನಿಂದ ಏರಿಕೆ

ಬೆಂಗಳೂರು: ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಆಟೋ ರಿಕ್ಷಾ ಪ್ರಯಾಣ ದರ ಇಂದಿನಿಂದ ಏರಿಕೆಯಾಗಿದ್ದು, ಪ್ರಯಾಣಿಕರಿಗೆ ಹೊರೆಯಾಗಿ ಪರಿಣಮಿಸಿದೆ. ಪರಿಷ್ಕೃತ ದರ ಇಂದಿನಿಂದಲೇ ಜಾರಿಗೆ ಬಂದಿದೆ. ಜನರು ಈಗಾಗಲೇ ಅಗತ್ಯ ವಸ್ತಗಳು ಬೆಲೆ ಏರಿಕೆಯ ಸಂಕಷ್ಟದ ಸಮಯದಲ್ಲೇ ಆಟೋ ರಿಕ್ಷಾ ಪ್ರಯಾಣ ದುಬಾರಿ ಆಗುತ್ತಿದೆ. ಪೆಟ್ರೋಲ್, ಡೀಸೆಲ್‌ನಿಂದ ಹಿಡಿದು ತರಕಾರಿ ಮತ್ತು ಇತರ ವಸ್ತುಗಳ ಬೆಲೆ ಏರಿಕೆ ಆಗಿದೆ. ಆಟೋ ರಿಕ್ಷಾ ಪ್ರಯಾಣ ದರ ಹೆಚ್ಚಳ ಮಾಡಿ ಬೆಂಗಳೂರು ನಗರ ಜಿಲ್ಲೆ ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಈ ಕುರಿತು […]

ಮುಂದೆ ಓದಿ