Thursday, 15th May 2025

ಜು.28ರಂದು ರಾಜ್ಯಾಧ್ಯಂತ ಆಟೋ ಚಾಲಕರ ಮುಷ್ಕರ

ಬೆಂಗಳೂರು: ಶಕ್ತಿ ಯೋಜನೆಯ ಬಳಿಕ ಆಟೋ ಮತ್ತು ಟ್ಯಾಕ್ಸಿಗಳಿಗೆ ಜನರು ಇಲ್ಲದೇ ಚಾಲಕರು, ಮಾಲೀಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರದ ವಿರುದ್ಧ ಆಟೋ ಚಾಲಕರು, ಜು.28ರಂದು ರಾಜ್ಯಾಧ್ಯಂತ ಆಟೋ ಚಾಲಕರ ಮುಷ್ಕರಕ್ಕೆ ಕರೆ ನೀಡಲಾಗಿದೆ. ಆದರ್ಶ ಆಟೋ ಯೂನಿಯನ್ ಅಧ್ಯಕ್ಷ ಮಂಜುನಾಥ್ ಮಾತನಾಡಿ, ಶಕ್ತಿ ಯೋಜನೆ ನಂತರ ಆಟೋ ಮತ್ತು ಟ್ಯಾಕ್ಸಿ ಚಾಲಕರು ನಷ್ಟ ಅನುಭವಿಸುವಂತೆ ಆಗಿದೆ. ಇದಕ್ಕಾಗಿ ಸರ್ಕಾರ ಆಟೋ ಚಾಲಕನಿಗೆ ಪ್ರತಿ ತಿಂಗಳು 10 ಸಾವಿರ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು. ರಾಜ್ಯ […]

ಮುಂದೆ ಓದಿ