Sunday, 11th May 2025

Ayushman Vaya Vandana Card

Ayushman Vaya Vandana Card: ಹಿರಿಯ ನಾಗರಿಕರಿಗೆ ಉಚಿತ ಚಿಕಿತ್ಸೆ; ಆಯುಷ್ಮಾನ್ ವಯ ವಂದನ ಕಾರ್ಡ್‌ ಪಡೆಯುವುದು ಹೇಗೆ?

ಕಳೆದ ಸೆಪ್ಟೆಂಬರ್‌ನಲ್ಲಿ 70 ಮತ್ತು ಅದಕ್ಕಿಂತ ಮೇಲ್ಪಟ್ಟ ವಯಸ್ಸಿನ ಎಲ್ಲಾ ಹಿರಿಯ ನಾಗರಿಕರನ್ನು ಈ ಯೋಜನೆಗೆ ಸೇರಿಸಲು ಸರ್ಕಾರವು ಯೋಜನೆ ಸೌಲಭ್ಯದ ವಿಸ್ತರಣೆಯನ್ನು ಘೋಷಿಸಿತು. ಇದರ ಅಡಿಯಲ್ಲಿ ಅರ್ಹ ವ್ಯಕ್ತಿಗಳು ತಮ್ಮ ಸಾಮಾಜಿಕ- ಆರ್ಥಿಕ ಹಿನ್ನೆಲೆಯನ್ನು ಲೆಕ್ಕಿಸದೆ ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯಡಿ 5 ಲಕ್ಷ ರೂ. ವರೆಗೆ ಉಚಿತ ವೈದ್ಯಕೀಯ ಚಿಕಿತ್ಸೆಯನ್ನು ಪಡೆಯಬಹುದು. ಆಯುಷ್ಮಾನ್ ವಯ ವಂದನ ಕಾರ್ಡ್‌ಗೆ (Ayushman Vaya Vandana Card) ಆನ್‌ಲೈನ್, ಆಫ್‌ಲೈನ್‌ ಮೂಲಕವೂ ಅರ್ಜಿ ಸಲ್ಲಿಸಬಹುದು. ಅದು ಹೇಗೆ ಇಲ್ಲಿದೆ ಮಾಹಿತಿ.

ಮುಂದೆ ಓದಿ

Ayushman Bharat

Ayushman Bharat Card: ಇಂದಿನಿಂದ `ಆಯುಷ್ಮಾನ್ ಕಾರ್ಡ್’ ನೋಂದಣಿ ಆರಂಭ‌, ಹಿರಿಯ ನಾಗರಿಕರಿಗೆ ಸಿಹಿ ಸುದ್ದಿ

Ayushman Bharat Card: ಆಯುಷ್ಮಾನ್ ಭಾರತ್ ಯೋಜನೆಗೆ ಹೇಗೆ ನೋಂದಾಯಿಸಿಕೊಳ್ಳುವುದು ಮತ್ತು ಆಯುಷ್ಮಾನ್ ಭಾರತ್ ಕಾರ್ಡ್ ಪಡೆಯಲು ಅಗತ್ಯವಾದ ದಾಖಲೆಗಳ ಕುರಿತು ಮಾರ್ಗದರ್ಶಿ...

ಮುಂದೆ ಓದಿ