Babri Masjid: ಅಯೋಧ್ಯೆಯಲ್ಲಿ ಭದ್ರತಾ ಕಾರಣಗಳಿಗಾಗಿ ಸಿ.ಆರ್.ಪಿ.ಎಫ್., ಪಿಎಸಿ ಮತ್ತು ಎಟಿಎಸ್ ಪಡೆಗಳನ್ನು ನಿಯೋಜಿಸಲಾಗಿದೆ ಹಾಗೂ ಸಿವಿಲ್ ಪೊಲೀಸ್ ಅಧಿಕಾರಿಗಳು ಈ ಪ್ರದೇಶದ ಸುತ್ತೆಲ್ಲಾ ಗಸ್ತು ಹೊಡೆಯುತ್ತಿದ್ದಾರೆ. ಈ ಭಾಗದಲ್ಲಿ ಸಂಚರಿಸುವ ವಾಹನಗಳು ಮತ್ತು ಜನರನ್ನು ತಪಾಸಣೆ ನಡೆಸಲಾಗುತ್ತಿದೆ…
ಅಯೋಧ್ಯೆ: ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ 31 ವರ್ಷ ತುಂಬಿದ ಹಿನ್ನೆಲೆಯಲ್ಲಿ, ಮುನ್ನೆಚ್ಚರಿಕೆ ಕ್ರಮವಾಗಿ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಡಿಸೆಂಬರ್ 6ಕ್ಕೆ ಬಾಬ್ರಿ ಮಸೀದಿ...