Sunday, 11th May 2025

bangalore crime news

Crime News: ಬೆಂಗಳೂರಿನಲ್ಲಿ ಬಾಂಗ್ಲಾದೇಶದ ಬಾಲೆಯರ ವೇಶ್ಯಾವಾಟಿಕೆ

ಬೆಂಗಳೂರು: ಬಾಂಗ್ಲಾದೇಶದಿಂದ (Bangladesh) ಎಳೆಯ ವಯಸ್ಸಿನ ಹುಡುಗಿಯರನ್ನು (Minors) ಕರೆತಂದು ವೇಶ್ಯಾವಾಟಿಕೆ (prostitution arrests) ನಡೆಸುತ್ತಿದ್ದ ಜಾಲವೊಂದನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಬೆಂಗಳೂರಿನ ಹೊಂಗಸಂದ್ರ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿದಾಗ ಬಾಂಗ್ಲಾದೇಶದ ಇಬ್ಬರು ಬಾಲಕಿಯರು ವೇಶ್ಯಾವಾಟಿಕೆಗೆ ಬಳಕೆಯಾಗುತ್ತಿರುವುದು (Crime news) ಗೊತ್ತಾಗಿದೆ. ಬಾಲಕಿಯರನ್ನು ಸಿಸಿಬಿ ಪೊಲೀಸರು ರಕ್ಷಣೆ ಮಾಡಿದ್ದಾರೆ. ಪ್ರಕರಣದ ಸಂಬಂಧ ಮೂವರು ವ್ಯಕ್ತಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸಿಸಿಬಿ ಮಹಿಳಾ ಸಂರಕ್ಷಣಾ ದಳದ ಸಿಬ್ಬಂದಿ ಈ ದಾಳಿ ನಡೆಸಿದೆ. ಬಂಧಿತರಲ್ಲಿ ಇಬ್ಬರು ಒರಿಸ್ಸಾದವರಾಗಿದ್ದು, ಮತ್ತೊಬ್ಬ […]

ಮುಂದೆ ಓದಿ